Select Your Language

Notifications

webdunia
webdunia
webdunia
webdunia

ಚೆಲುವಿನ ಚಿತ್ತಾರದ ಬೆಡಗಿಗೆ ಇಂದು ನಿಶ್ಚಿತಾರ್ಥ

ಚೆಲುವಿನ ಚಿತ್ತಾರದ ಬೆಡಗಿಗೆ ಇಂದು ನಿಶ್ಚಿತಾರ್ಥ
Bengaluru , ಸೋಮವಾರ, 6 ಮಾರ್ಚ್ 2017 (13:11 IST)
ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯಗೆ ಇವತ್ತು ಸಂಜೆ ನಿಶ್ಚಿತಾರ್ಥ ನೆರವೇರಲಿದೆ. ಅಮೆರಿಕದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿರುವ ಜಗದೀಶ್ ಜೊತೆ ಅಮೂಲ್ಯ ವಿವಾಹ ನಿಶ್ಚಯವಾಗಿದ್ದು, ಸಂಜೆ 6 ಗಂಟೆಗೆ ಬೆಂಗಳೂರಿನ ಶ್ರೀ ಸಾಯಿ ಪ್ಯಾಲೆಸ್`ನಲ್ಲಿ ನಿಶ್ಚಿತಾರ್ಥ ನೆರವೇರಲಿದೆ.

ಶಿವರಾತ್ರಿಯ ಶುಭದಿನದಂದು ಹೆಣ್ಣು ನೋಡುವ ಶಾಸ್ತ್ರ ನಡೆದಿತ್ತು. ಅಂದು ನಿಶ್ಚಯ ಮಾಡಿದಂತೆ ಇವತ್ತು ನಿಶ್ಚಿತಾರ್ಥ ನೆರವೇರುತ್ತಿದೆ. ನಟ ಗಣೇಶ್ ಮನೆಯಲ್ಲಿ ಅಮೂಲ್ಯ ಮತ್ತು ಜಗದಿಶ್ ಪರಿಚಯವಾಗಿತ್ತು. ಬಳಿಕ ಎರಡೂ ಮನೆಯವರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು.
ಅಮೂಲ್ಯ ನಿಶ್ಚಿತಾರ್ಥದಲ್ಲಿ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಭಾಗವಹಿಸುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುನಾಮಿ ಕಿಟ್ಟಿ ಹೀರೋ ಆಗಿ ಸ್ಯಾಂಡಲ್‍ವುಡ್‌ಗೆ ಎಂಟ್ರಿ