Daily Horoscope
✕

ನಟಿ ಅಮೂಲ್ಯಗೆ ಕೂಡಿ ಬಂದ ಕಂಕಣಭಾಗ್ಯ

Webdunia
ಗುರುವಾರ, 23 ಫೆಬ್ರವರಿ 2017 (18:08 IST)
ಕನ್ನಡದ ನಟಿ ಅಮೂಲ್ಯಗೆ ಕಂಕಣಭ಻ಗ್ಯ ಕೂಡಿ ಬಂದಿದೆ. ರಾಜರಾಜೇಶ್ವರಿ ನಗರದ ಜಗದೀಶ್ ಎಂಬುವವರ ಜೊತೆ ಮಾರ್ಚ್ 6ಕ್ಕೆ ನಿಶ್ಚಿತಾರ್ಥ ನಡೆಯಲಿದೆ ಎಂಬ ಮಾತುಗಳೂ ಕೇಳಿಬರುತ್ತಿದೆ.

ಗಣೇಶ್ ಮನೆಯಲ್ಲಿ ಅಮೂಲ್ಯ ಮತ್ತು ಜಗದೀಶ್`ಗೆ ಪರಿಚಯವಾಗಿತ್ತು. ಬಳಿಕ ರಡೂ ಕುಟುಂಬಗಳು ಪರಸ್ಪರ ಪ್ಪಿ ಮದುವೆಗೆ ಗ್ರೀನ್ ಸಿಗ್ನಲ್ ನೀಡಿವೆ ಎನ್ನಲಾಗಿದೆ. ಲಂಡನ್ನಿನಲ್ಲಿ ವಿದ್ಯಾಭ್ಯಾಸ ಮುಗಿಸಿ ವಾಪಸ್ಸಾಗಿರುವ ಜಗದೀಶ್ ಮಾಜಿ ಕಾರ್ಪೊರೇಟರ್ ಪುತ್ರ ಎನ್ನಲಾಗಿದೆ.

ಸೂಪರ್ ಹಿಟ್ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಬೇರೂರಿದ ನಟಿ ಅಮೂಲ್ಯ. ಗಣೇಸ್ ಮತ್ತು ಅಮೂಲ್ಯ ಜೋಡಿ ಸ್ಯಾಂಡಲ್`ವುಡ್`ನಲ್ಲಿ ಮೋಡಿ ಮಾಡಿತ್ತು.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments