Webdunia - Bharat's app for daily news and videos

Install App

ತಮಿಳು ನಿರ್ದೇಶಕನ ಜೊತೆ ನಟಿ ಅನು ಎಮ್ಯಾನುಯೆಲ್ ಡೇಟಿಂಗ್

Webdunia
ಮಂಗಳವಾರ, 23 ಫೆಬ್ರವರಿ 2021 (11:59 IST)
ಹೈದರಾಬಾದ್ : ನಟಿ ಅನು ಎಮ್ಯಾನುಯೆಲ್ ತಮಿಳು ನಿರ್ದೇಶಕ ಎ.ಎಂ.ಜ್ಯೋತಿ ಕೃಷ್ಣ ಅವರೊಂದಿಗೆ  ಡೇಟಿಂಗ್ ಮಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನಟಿ ಅನು ಎಮ್ಯಾನುಯೆಲ್ ‘ಮಜ್ನು’ ಎಂಬ ರೊಮ್ಯಾಂಟಿಕ್ ಚಿತ್ರದ ಮೂಲಕ ತೆಲುಗಿಗೆ ಪಾದಾರ್ಪಣೆ  ಮಾಡಿದರು. ನಂತರ ಅವರು ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಬಳಿಕ ತುಪ್ಪರಿವಾಲನ್ ಚಿತ್ರದ ಮೂಲಕ ತಮಿಳಿಗೆ ಪಾದಾರ್ಪಣೆ ಮಾಡಿದ್ದಾರೆ.

ನಿರ್ದೇಶಕ ಎ.ಎಂ.ಜ್ಯೋತಿ ಕೃಷ್ಣ ಹಾಗೂ ನಟಿ ಅನು ಎಮ್ಯಾನುಯೆಲ್ 2017ರಲ್ಲಿ ಬಿಡುಗಡೆಯಾದ ‘ಆಕ್ಸಿಜನ್’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಅಂದಿನಿಂದ ಅವರಿಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments