Select Your Language

Notifications

webdunia
webdunia
webdunia
webdunia

ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ ನಟಿ ಅನುಪ್ರಭಾಕರ್

ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ ನಟಿ ಅನುಪ್ರಭಾಕರ್
ಬೆಂಗಳೂರು , ಗುರುವಾರ, 16 ಆಗಸ್ಟ್ 2018 (06:56 IST)
ಬೆಂಗಳೂರು : ನಟಿ ಅನುಪ್ರಭಾಕರ್ ಹಾಗೂ ನಟ ರಘು ಮುಖರ್ಜಿ ದಂಪತಿಗಳು ಸ್ವಾತಂತ್ಯ ದಿನಾಚರಣೆಯ ದಿನದಂದು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.


ಹೌದು. ನಟಿ ಅನುಪ್ರಭಾಕರ್ ಅವರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರಂತೆ. ಈ ವಿಚಾರವನ್ನು ಅನು ಪ್ರಭಾಕರ್ ಅವರ ಪತಿ ರಘು ಮುಖರ್ಜಿ ಅವರು ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ''ಮಗು ಹಾಗೂ ಅನು ಪ್ರಭಾಕರ್ ಇಬ್ಬರು ಆರೋಗ್ಯವಾಗಿದ್ದು, ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು'' ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸದ್ಯದಲ್ಲೆ ಮದುವೆಯಾಗ್ತಾರಂತೆ ರಣಬೀರ್ - ಆಲಿಯಾ