ನಟಿ ಅನುಷ್ಕಾ ಶರ್ಮಾ ಕ್ರಿಕೆಟಿಗ ರಶೀದ್ ಖಾನ್ ಪತ್ನಿನಾ?

Webdunia
ಸೋಮವಾರ, 12 ಅಕ್ಟೋಬರ್ 2020 (19:25 IST)
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಟೀಂ ಇಂಡಿಯಾ ತಂಡದ ನಾಯಕ ವಿರಾಟ್ ಕೊಹ್ಲಿಯ ಪತ್ನಿ ಎನ್ನುವುದು ಎಲ್ಲರಿಗೂ ಗೊತ್ತಿದೆ.

ಆದರೆ ಗೂಗಲ್ ಹುಡುಕಾಟವು ಅನುಷ್ಕಾ ಶರ್ಮಾ ಅವರನ್ನು ಅಫ್ಘಾನಿಸ್ತಾನ ಕ್ರಿಕೆಟಿಗ ರಶೀದ್ ಖಾನ್ ಅವರ ಪತ್ನಿ ಎಂದು ತೋರಿಸುತ್ತಿದೆ.

ಅನುಷ್ಕಾ ಶರ್ಮಾ ಜನಪ್ರಿಯ ಹೆಸರು. ಕ್ರಿಕೆಟಿಗ 'ರಶೀದ್ ಖಾನ್ ಅವರ ಪತ್ನಿ' ಎಂದು ಯಾರಾದರೂ ಹುಡುಕಿದಾಗ ಗೂಗಲ್ ಸರ್ಚ್ ಎಂಜಿನ್ ಇತ್ತೀಚೆಗೆ ಹುಡುಕಾಟದಲ್ಲಿ ಅನುಷ್ಕಾ ಶರ್ಮಾ ಹೆಸರನ್ನು ತೋರಿಸಿದೆ.

ಅನುಷ್ಕಾ ಶರ್ಮಾ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಮದುವೆಯಾಗಿದ್ದಾರೆ, ಆದರೆ ಅಫ್ಘಾನಿಸ್ತಾನ ಕ್ರಿಕೆಟಿಗ ರಶೀದ್ ಖಾನ್ ಅವರ ಹೆಂಡತಿಯ ಹೆಸರನ್ನು ಹುಡುಕುವಾಗ ಅನುಷ್ಕಾ ಹೆಸರು ಕಂಡು ಬರುತ್ತಿದೆ.

ಕೆಲವು ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ರಶೀದ್, ಅನುಷ್ಕಾ ಶರ್ಮಾ ಮತ್ತು ಪ್ರೀತಿ ಜಿಂಟಾ ಅವರು ತಮ್ಮ ನೆಚ್ಚಿನ ನಟಿಯರು ಎಂದು ಹೇಳಿದ್ದರು. ಇದೇ ಕಾರಣಕ್ಕಾಗಿ ಹೀಗಾಗಿದೆ ಎನ್ನಲಾಗಿದೆ. ಅಸಲಿಗೆ ರಶೀದ್ ಖಾನ್ ಈಗಲೂ ಅವಿವಾಹಿತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments