Webdunia - Bharat's app for daily news and videos

Install App

ಇಂತಹ ವಿಡಿಯೋ ಹಾಕಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ನಟಿ ಆಶಿಮಾ ನಾರ್ವಾಲ್

Webdunia
ಬುಧವಾರ, 21 ಅಕ್ಟೋಬರ್ 2020 (10:52 IST)
ಚೆನ್ನೈ : ನಟಿ ಆಶಿಮಾ ನಾರ್ವಾಲ್ ಅವರು ಇನ್ ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ನಟಿ ಆಶಿಮಾ ನಾರ್ವಾಲ್ ಅವರು ಇನ್ ಸ್ಟಾಗ್ರಾಂನಲ್ಲಿ ತಾವು ಸಿಗರೇಟ್ ಸೇದುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಹಾಗೇ ನಾನು ಯಾಕೆ ಧೂಮಪಾನ ಮಾಡುತ್ತೇನೆ ಎಂಬುದಕ್ಕೆ ವಿವರಣೆ ನೀಡಿದ್ದಾರೆ. “ಮಾನವರು ವಾಸಿಸುವ ಈ ಜಗತ್ತಿನಲ್ಲಿ ನಾವು ವಾಹನಗಳು ಮತ್ತು ಕಾರ್ಖಾನೆಗಳ ಮೂಲಕ ಕಲುಷಿತ ಹೊಗೆಯನ್ನು ಹೊರಸೂಸುತ್ತಿದೆ. ಹೀಗೆ ಮಾಡದರೂ ಭೂಮಿಯು ನಮಗೆ ಹಾನಿಯಾಗದಂತೆ ಕಾಪಾಡುತ್ತಿದೆ. ಇಂತಹ ಚಲನಚಿತ್ರದಲ್ಲಿ ನಾನು ನಟಿಸುತ್ತಿದ್ದರಿಂದ ಧೂಮಪಾನಿಗಳಂತೆ ಧೂಮಪಾನ ಮಾಡಲು ಕಲಿಯುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಆದರೆ ಅಭಿಮಾನಿಗಳು ಇದರಿಂದ ಕೋಪಗೊಂಡು ಅದಕ್ಕಾಗಿ ನೀವು ಇನ್ ಸ್ಟಾಗ್ರಾಂನಲ್ಲಿ ಧೂಮಪಾನದ ವಿಡಿಯೋವನ್ನು ಪೋಸ್ಟ್ ಮಾಡಿದ್ದೀರಾ? ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments