ಜಾಕಿ ನಟಿ, ಮಲಯಾಳಿ ಕುಟ್ಟಿ ಭಾವನಾ ಮೆನನ್ ಅದ್ಧೂರಿ ವಿವಾಹ (ಫೋಟೋ ಗ್ಯಾಲರಿ)

Webdunia
ಸೋಮವಾರ, 22 ಜನವರಿ 2018 (09:01 IST)
ಕೊಚ್ಚಿ: ಜಾಕಿ, ಟಗರು ಮುಂತಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಬಹುಭಾಷಾ ತಾರೆ ಭಾವನಾ ಮೆನನ್, ಕನ್ನಡ ಸಿನಿಮಾ ನಿರ್ಮಾಪಕ ನವೀನ್ ಜತೆ ಇಂದು ವಿವಾಹ ಜೀವನಕ್ಕೆ ಕಾಲಿಡುತ್ತಿದ್ದಾರೆ.
 

ಕೇರಳದ ತ್ರಿಶ್ಶೂರ್ ನಲ್ಲಿ ನಡೆಯುತ್ತಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಕೇವಲ ಆಪ್ತೇಷ್ಟರು ಮಾತ್ರ ಭಗವಹಿಸಿದ್ದಾರೆ. ಇಂದು 10.30 ರ ಮುಹೂರ್ತದಲ್ಲಿ ಭಾವನಾ-ನವೀನ್ ಸತಿ ಪತಿಗಳಾಗಲಿದ್ದಾರೆ. ಮಾಧ್ಯಮಗಳಿಗೆ ಈ ಕಾರ್ಯಕ್ರಮಕ್ಕೆ ಪ್ರವೇಶವಿಲ್ಲ. ಹಾಗಿದ್ದರೂ ಭಾವನಾ ಸಾಮಾಜಿಕ ಜಾಲತಾಣದಲ್ಲಿ ಮೆಹಂದಿ ಶಾಸ್ತ್ರದ ಫೋಟೋಗಳನ್ನು ಹಾಕಿದ್ದಾರೆ.

ಒಂದು ವರ್ಷದ ಹಿಂದೆ ಇವರಿಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ನವೀನ್ ಅಮ್ಮ ತೀರಿಕೊಂಡಿದ್ದರಿಂದ ವಿವಾಹ ಕಾರ್ಯಕ್ರಮ ಒಂದು ವರ್ಷ ತಡವಾಗಿ ನಡೆದಿದೆ. ನವೀನ್ ಕನ್ನಡದಲ್ಲಿ ‘ರೋಮಿಯೋ’ ಸಿನಿಮಾ ನಿರ್ಮಿಸಿದ್ದರು. ಈ ಸಿನಿಮಾಗೆ ಭಾವನಾ ನಾಯಕಿ. ಈ ಸಂದರ್ಭದಲ್ಲಿ ಇವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು.
























































ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments