ಊರಲ್ಲಿ ಗೊಬ್ರ ಹೊರ್ತಿದ್ದಾರೆ ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ!

Webdunia
ಬುಧವಾರ, 22 ಜುಲೈ 2020 (11:30 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ಭೂಮಿ ಶೆಟ್ಟಿ ಈ ಲಾಕ್ ಡೌನ್ ಸಮಯದಲ್ಲಿ ಏನು ಮಾಡ್ತಿದ್ದಾರೆ ಗೊತ್ತಾ? ಊರಲ್ಲಿ ಗೊಬ್ರ ಹೊತ್ತು ಪಕ್ಕಾ ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.


ಲಾಕ್ ಡೌನ್ ನಿಂದಾಗಿ ಸಿನಿಮಾ ಕೆಲಸಗಳು ಸ್ಥಗಿತಗೊಂಡಿತ್ತು. ಅದಲ್ಲದೇ ಬಿಗ್ ಬಾಸ್ ಬಳಿಕ ಭೂಮಿ ಹೊಸದಾಗಿ ಯಾವುದೇ ಪ್ರಾಜೆಕ್ಟ್ ಒಪ್ಪಿಕೊಂಡಿರಲಿಲ್ಲ.

ಅದರ ಬದಲು ತಮ್ಮ ಊರಿಗೆ ತೆರಳಿ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಯುವಕರನ್ನೂ ಮೀರಿಸುವ ರೀತಿ ತಲೆ ಮೇಲೆ ಗೊಬ್ಬರದ ಮೂಟೆ ಹೊತ್ತುಕೊಂಡು ಕೆಲಸ ಮಾಡುತ್ತಿರುವ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments