Webdunia - Bharat's app for daily news and videos

Install App

ಶಿವಣ್ಣ ಲೀಡರ್ ಚಿತ್ರದಲ್ಲಿ ನಟಿ ಬಿಪಾಶಾ ಬಸು

Webdunia
ಬುಧವಾರ, 18 ಜನವರಿ 2017 (12:00 IST)
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಲೀಡರ್ ಚಿತ್ರಕ್ಕೆ ಮಾದಕ ಬೆಡಗಿ ಬಿಪಾಶಾ ಬಸು ಅಡಿಯಿಡಲಿದ್ದಾರೆ. ಈಗಾಗಲೆ ಈ ಬಗ್ಗೆ ಮಾತುಕತೆ ನಡೆಸಿದ್ದು, ಇನ್ನೊಂದು ವಾರದಲ್ಲಿ ಬಿಪಾಶಾ ಬರಲಿರುವ ಬಗ್ಗೆ ಅಧಿಕೃತ ಮಾಹಿತಿ ನೀಡಲಿದೆ ಚಿತ್ರತಂಡ.
 
ಈಗಾಗಲೆ ಅವರ ಬಳಿ ಮಾತುಕತೆ ಆಗಿದೆ. ಅವರ ಮ್ಯಾನೇಜರ್‍ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಎಲ್ಲವೂ ಓಕೆ ಆದರೆ ಇನ್ನೊಂದು ವಾರದಲ್ಲಿ ಅವರು ಕನ್ನಡದಲ್ಲಿ ಅಭಿನಯಿಸುವುದು ಗ್ಯಾರಂಟಿ ಅನ್ನುತ್ತಿದ್ದಾರೆ ನಿರ್ಮಾಪಕ ತರುಣ್ ಶಿವಪ್ಪ.
 
ಬಿಪಾಶಾ ಅವರದು ಚಿತ್ರದಲ್ಲಿ ಸ್ಪೆಷಲ್ ಸಾಂಗ್ ಅಂತೆ. ಈ ಹಾಡಿಗೆ ಅವರು ಹೆಜ್ಜೆಹಾಕಲಿದ್ದಾರೆ. ಬಿಪಾಶಾರನ್ನು ಕನ್ನಡಕ್ಕೆ ಕರೆತರಬೇಕೆಂದು ಬಹಳಷ್ಟು ವರ್ಷಗಳಿಂದ ಪ್ರಯತ್ನಗಳು ನಡದೇ ಇವೆ. ಈಗ ಬಹುಶಃ ಬಿಪಾಶಾ ಸೊಂಟ ಬಳುಕಿಸಲು ಒಪ್ಪಿದ್ದಾರೆ. ಮದುವೆಯಾದ ಬಳಿಕ ಬಿಪಾಶಾ ಕಳೆದ ಎರಡು ವರ್ಷಗಳಿಂದ ಯಾವುದೇ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ