ಬಾತ್ ಟಬ್`ನಲ್ಲಿ ಬೇಬಿ ಬಂಪ್ ಪ್ರದರ್ಶಿಸಿದ ಸೆಲಿನಾ ಜೇಟ್ಲಿ..!

Webdunia
ಸೋಮವಾರ, 4 ಸೆಪ್ಟಂಬರ್ 2017 (16:20 IST)
ಈ ಹಿಂದೆ ಬಿಕಿನಿಯಲ್ಲಿ ಬೇಬಿ ಬಂಪ್ ಪ್ರದರ್ಶಿಸುವ ಮೂಲಕ ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿದ್ದ ನಟಿ ಸೆಲಿನಾ ಜೇಟ್ಲಿ ಈ ಬಾರಿ ಬಾತ್ ಟಬ್`ನಲ್ಲಿ ಬೇಬಿ ಬಂಪ್ ಪ್ರದರ್ಶಿಸುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
 

ಅವಳಿ ಮಕ್ಕಳ ತಾಯಿಯಾಗಿರುವ ಸೆಲಿನಾ ಮತ್ತೊಮ್ಮೆ ಗರ್ಭ ಧರಿಸಿದ್ದಾರೆ. ಈ ಬಾರಿಯೂ ಅವಳಿ ಮಕ್ಕಳಿಗೆ ಜನ್ಮ  ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇತ್ತೀಚೆಗೆ ಪತಿ ಪೀಟರ್ ಹಾಗ್ ಜೊತೆ ಆಸ್ಟ್ರೀಯಾಗೆ ಬೇಬಿ ಮೂನ್ ಪ್ರವಾಸಕ್ಕೆ ತೆರಳಿದ್ದ ಸೆಲಿನಾ ಜೇಟ್ಲಿ ಬಾತ್ ಬಟ್`ನಲ್ಲಿ ಬೇಬಿ ಬಂಪ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗರ್ಭಾವಸ್ಥೆಯಲ್ಲಿದ್ದಾಗ ಮಹಿಳೆಯರಿಗೆ ಇರುವ ಇತಿಮಿತಿಗಳನ್ನ ಮೀರಿ ತೊರಿಸುವುದು ಸೆಲಿನಾಳ ಈ ಬೇಬಿ ಬಂಪ್ ಪ್ರದರ್ಶನದ ಉದ್ದೇಶ ಎನ್ನಲಾಗಿದೆ. ಸೆಲಿನಾ ಒಬ್ಬರೇ ಅಲ್ಲ, ಕರೀನಾ ಸೇರಿದಂತೆ ಹಲವು ನಟಿಯರು ತಮ್ಮ ಗರ್ಭಾವಸ್ಥೆ ಸಂದರ್ಭ ಫೋಟೋ ಶೂಟ್ ಮಾಡಿದ ಉದಾಹರಣೆಗಳಿವೆ. ಕನ್ನಡದ ನಟಿ ಶ್ವೇತಾ ಶ್ರೀವಾಸ್ತವ್ ಸಹ ಪ್ರೆಗ್ನೆನ್ಸಿ ಫೋಟೋ ಶುಟ್ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ಮುಂದಿನ ಸುದ್ದಿ
Show comments