Webdunia - Bharat's app for daily news and videos

Install App

ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಸ್ಯಾಂಡಲ್ ವುಡ್ ನಟಿ

Webdunia
ಮಂಗಳವಾರ, 20 ಮಾರ್ಚ್ 2018 (09:33 IST)
ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತ ಸ್ಯಾಂಡಲ್ ವುಡ್ ನಟಿ ಚೈತ್ರಾ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರಿತ್ತಿರುವ ಘಟನೆ ನಡೆದಿದೆ.

ಪ್ರೀತಿಸಿ ಮದುವೆಯಾಗಿದ್ದ ಬಾಲಾಜಿ ಪೋತ್ ರಾಜ್ ವಿರುದ್ಧ ನಟಿ ಚೈತ್ರಾ ದೂರು ನೀಡಿದ್ದಾರೆ.  ಅಕ್ರಮ ಸಂಬಂಧವಿಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಚೈತ್ರಾಗೆ ಬಾಲಾಜಿ ಚೆನ್ನಾಗಿ ಥಳಿಸಿದ್ದಾನೆ ಎನ್ನಲಾಗಿದೆ. ಅಷ್ಟೇ ಅಲ್ಲ, ಮಾನಸಿಕ, ದೈಹಿಕ ಹಿಂಸೆ ನೀಡಿದ ಹಿನ್ನಲೆಯಲ್ಲಿ ಚೈತ್ರಾ ಪೊಲೀಸರಿಗೆ ದೂರು ನೀಡಿದ್ದಾರೆ.

ಖುಷಿ ಎಂಬ ಸಿನಿಮಾದಲ್ಲಿ ಚೈತ್ರಾ ನಾಯಕಿ ನಟಿಯಾಗಿ ಅಭಿನಯಿಸಿದ್ದರು. ಅದಲ್ಲದೆ, ಒಂದು ಧಾರವಾಹಿ ನಿರ್ಮಿಸುವ ಕೆಲಸಕ್ಕೂ ಕೈ ಹಾಕಿದ್ದರು. ಆದರೆ ಇದರಲ್ಲಿ ಬಂದ ಹಣವನ್ನು ಪತಿ ತನಗೆ ಕೊಡದೇ ವಂಚಿಸಿದ್ದನೆಂದು ದೂರಿನಲ್ಲಿ ಆಕೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments