Select Your Language

Notifications

webdunia
webdunia
webdunia
webdunia

ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ

ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ
ಮುಂಬೈ , ಸೋಮವಾರ, 28 ಸೆಪ್ಟಂಬರ್ 2020 (20:10 IST)
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಪದೇ ಪದೇ ಕಣ್ಣೀರು ಹಾಕಿರುವ ಘಟನೆ ನಡೆದಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆ ವೇಳೆ ಬಾಲಿವುಡ್ ಡ್ರಗ್ ಲಿಂಕ್ ಹೊರಬಿದ್ದಿದೆ.

ಇದಕ್ಕೆ ಸಂಬಂಧಿಸಿದ ವಿಚಾರಣೆಯ ಸಮಯದಲ್ಲಿ ಮೂರು ಬಾರಿ ಕಣ್ಣೀರು ಹಾಕಿದ್ದಾರೆ ನಟಿ ದೀಪಿಕಾ ಪಡುಕೋಣೆ. ಆದರೆ ಕಣ್ಣೀರು ಹಾಕುತ್ತಿದ್ದ ನಟಿಗೆ 'ಎಮೋಷನಲ್ ಕಾರ್ಡ್' ಬಳಸಬಾರದೆಂದು ಎನ್‌ಸಿಬಿ ಅಧಿಕಾರಿಗಳು ಖಡಕ್ ಆಗಿ ಹೇಳಿದ್ದಾರೆ ಎನ್ನಲಾಗಿದೆ.

ನಟಿಯರಾದ ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಅವರನ್ನು ಎನ್ ಸಿ ಬಿ ತನಿಖಾ ಸಂಸ್ಥೆ ವಿಚಾರಣೆ ನಡೆಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಕಂಗನಾ ರಣಾವತ್ ಕೇಸ್ ವಿಚಾರಣೆ ಮತ್ತೆ ಶುರು