Daily Horoscope
✕

ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ

Webdunia
ಸೋಮವಾರ, 28 ಸೆಪ್ಟಂಬರ್ 2020 (20:10 IST)
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಪದೇ ಪದೇ ಕಣ್ಣೀರು ಹಾಕಿರುವ ಘಟನೆ ನಡೆದಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆ ವೇಳೆ ಬಾಲಿವುಡ್ ಡ್ರಗ್ ಲಿಂಕ್ ಹೊರಬಿದ್ದಿದೆ.

ಇದಕ್ಕೆ ಸಂಬಂಧಿಸಿದ ವಿಚಾರಣೆಯ ಸಮಯದಲ್ಲಿ ಮೂರು ಬಾರಿ ಕಣ್ಣೀರು ಹಾಕಿದ್ದಾರೆ ನಟಿ ದೀಪಿಕಾ ಪಡುಕೋಣೆ. ಆದರೆ ಕಣ್ಣೀರು ಹಾಕುತ್ತಿದ್ದ ನಟಿಗೆ 'ಎಮೋಷನಲ್ ಕಾರ್ಡ್' ಬಳಸಬಾರದೆಂದು ಎನ್‌ಸಿಬಿ ಅಧಿಕಾರಿಗಳು ಖಡಕ್ ಆಗಿ ಹೇಳಿದ್ದಾರೆ ಎನ್ನಲಾಗಿದೆ.

ನಟಿಯರಾದ ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಅವರನ್ನು ಎನ್ ಸಿ ಬಿ ತನಿಖಾ ಸಂಸ್ಥೆ ವಿಚಾರಣೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments