ಸದ್ಯದಲ್ಲೆ ಹೊಸ ವಿಚಾರವೊಂದನ್ನು ತಿಳಿಸಲಿದ್ದರಂತೆ ನಟಿ ಹರಿಪ್ರಿಯಾ

Webdunia
ಶುಕ್ರವಾರ, 20 ಏಪ್ರಿಲ್ 2018 (16:27 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರು ತಮ್ಮ ಅಭಿಮಾನಿಗಳಿಗೆ ಹೊಸ ಸುದ್ದಿಯೊಂದನ್ನು ಹೇಳುವುದಾಗಿ ತಿಳಿಸಿದ್ದಾರೆ.


ನಟಿ ಹರಿಪ್ರಿಯಾ  ಅವರು ತಮ್ಮ ಹೊಸ ಲುಕ್ ನಲ್ಲಿರುವ ಎರಡು ಪೋಟೋಗಳನ್ನ ಟ್ವಿಟ್ಟರ್ ನಲ್ಲಿ ಅಪ್ಡೇಟ್ ಮಾಡಿ,’ ಒಂದು ಹೊಸ ವಿಚಾರ ನಿಮಗೆಲ್ಲಾ ಹೇಳಬೇಕು, ಆದರೆ ಈಗಲೇ ಹೇಳುವಂತಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಈ ಬಗ್ಗೆ ಕಂಪ್ಲೀಟ್ ಮಾಹಿತಿ ಕೊಡುತ್ತೇನೆ' ಎಂದು ತಿಳಿಸಿದ್ದಾರೆ.


ಇದೀಗ ಈ ವಿಷಯ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಆದರೆ ಈ ವಿಚಾರ ಅವರ ಸಿನಿಮಾಗೆ ಸಂಬಂಧ ಪಟ್ಟಿರೋದಾ,ಅಥವಾ ಅವರ ವಯಕ್ತಿಕ ಜೀವನಕ್ಕೆ ಸಂಬಂಧಪಟ್ಟಿರೋದಾ ಎಂಬ ಕುತೂಹಲ ಅವರ ಅಭಿಮಾನಿಗಳಿಗೆ ಇದ್ದೇ ಇದೆ. ಆದರೆ ಈ ವಿಷಯ ನಟಿ ಹರಿಪ್ರಿಯಾ ಅವರೇ ತಿಳಿಸುವ ತನಕ ಕಾಯುತ್ತಿರಬೇಕು ಅಷ್ಟೇ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments