ಕಾಲಿವುಡ್ ಗೆ ಹಾರಿದ ಕನ್ನಡತಿ ಹರಿಪ್ರಿಯಾ

Webdunia
ಗುರುವಾರ, 19 ಆಗಸ್ಟ್ 2021 (10:07 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ, ಅಪ್ಪಟ ಕನ್ನಡತಿ ಹರಿಪ್ರಿಯಾ ಈಗ ಕಾಲಿವುಡ್ ಗೆ ಎಂಟ್ರಿಕೊಡುತ್ತಿದ್ದಾರೆ. ತಮಿಳಿನಲ್ಲಿ ಹೊಸ ಸಿನಿಮಾವೊಂದಕ್ಕೆ ಸಹಿ ಹಾಕಿದ ಸುದ್ದಿ ಬಂದಿದೆ.


ಸುಬ್ರಮಣಿಯಂಪುರಂ ಖ್ಯಾತಿಯ ನಟ, ನಿರ್ದೇಶಕ ಶಶಿಕುಮಾರ್ ಗೆ ನಾಯಕಿಯಾಗಿ ಹೊಸ ಸಿನಿಮಾವೊಂದನ್ನು ಅವರು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ.

ಹರಿಪ್ರಿಯಾಗೆ ಪರಭಾಷೆ ಸಿನಿಮಾಗಳು ಹೊಸತೇನಲ್ಲ. ಈಗಾಗಲೇ ತೆಲುಗು ಸಿನಿಮಾ ರಂಗಕ್ಕೆ ಹೋಗಿ ಬಂದವರು. ಈಗ ತಮಿಳಿಗೆ ಕಾಲಿಡುತ್ತಿದ್ದಾರೆ. ಕನ್ನಡದಲ್ಲಿ ಹರಿಪ್ರಿಯಾ ಅಭಿನಯಿಸಿದ್ದ ಬೆಲ್ ಬಾಟಂ ಸಿನಿಮಾವನ್ನು ತಮಿಳಿಗೆ ರಿಮೇಕ್ ಮಾಡಿರುವ ನಿರ್ದೇಶಕ ಸತ್ಯ ಶಿವ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments