ಫೋಟೊ ಶೂಟ್ ವೇಳೆ ನದಿಗೆ ಬಿದ್ದ ನಟಿ ಹನಿ ರೋಸ್

Webdunia
ಶನಿವಾರ, 9 ಜನವರಿ 2021 (10:32 IST)
ಚೆನ್ನೈ : ನಟಿ ಹನಿ ರೋಸ್ ಮಲಯಾಳಂ ಚಿತ್ರರಂಗದ ಖ್ಯಾತ ನಟಿ. ‘ಮುತಲ್ ಕನಾವೆ’ ಚಿತ್ರದ ಮೂಲಕ ತಮಿಳು ಚಿತ್ರರಂಗವನ್ನು ಪ್ರವೇಶಿಸಿದ್ದಾರೆ.

ಬಳಿಕ ಅವರು ತಮಿಳಿನಲ್ಲಿ ಕೆಲವು ಚಿತ್ರಗಳಲ್ಲಿ ಮಾತ್ರ ನಟಿಸಿದ್ದಾರೆ. ಆದರೆ ಮಲಯಾಳಂನಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಅವರು ಸುಂದರವಾದ ರೇಷ್ಮೆ ಸೀರೆಯಲ್ಲಿ ನದಿಯ ಬಳಿ ಫೋಟೋಶೂಟ್ ನಡೆಸಿದರು. ಆ ವೇಳೆ ಅವರು ಕಾಲು ಎಡವಿ ನದಿಗೆ ಬಿದ್ದಿದ್ದಾರೆ. ಈ ವಿಡಿಯೋ ಪ್ರಸ್ತುತ ಫೇಸ್ ಬುಕ್ ಫೇಜ್ ನಲ್ಲಿ ಹರಿದಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments