Webdunia - Bharat's app for daily news and videos

Install App

ಬಾಯ್ತಪ್ಪಿ ವಿರಾಟ್-ಅನುಷ್ಕಾ ರಹಸ್ಯ ಬಹಿರಂಗಪಡಿಸಿದ್ದ ಬಾಲಿವುಡ್ ನಟಿ!

Webdunia
ಮಂಗಳವಾರ, 12 ಡಿಸೆಂಬರ್ 2017 (08:50 IST)
ಮುಂಬೈ: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಈ ವಾರ ಇಟೆಲಿಯಲ್ಲಿ ವಿವಾಹವಾಗಲಿದ್ದಾರಂತೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ, ಇವರಿಬ್ಬರ ಆಪ್ತರು ಯಾರೂ ಮಾಧ್ಯಮಗಳಿಗೆ ಈ ಬಗ್ಗೆ ಬಾಯ್ಬಿಟ್ಟಿರಲಿಲ್ಲ.
 

ಆದರೆ ಬಾಲಿವುಡ್ ನಟಿ ಜ್ಯಾಕಲಿನ್ ಫರ್ನಾಂಡಿಸ್ ಬಾಯ್ತಪ್ಪಿನಿಂದ ಕಾರ್ಯಕ್ರಮವೊಂದರಲ್ಲಿ ವಿರಾಟ್- ಅನುಷ್ಕಾ ಮದುವೆಯಾಗುತ್ತಿರುವುದು ನಿಜ ಎಂದು ಸತ್ಯ ಬಹಿರಂಗಪಡಿಸಿದ್ದರು.

ಈ ಸುದ್ದಿ ಕೇಳಿ ನನಗೆ ತುಂಬಾ ಖುಷಿಯಾಗುತ್ತಿದೆ. ಅನುಷ್ಕಾ ಬಗ್ಗೆ ನನಗೆ ಖುಷಿಯಾಗುತ್ತಿದೆ. ನಾನು ಇನ್ನು ಹೆಚ್ಚು ಕಾಯಲಾರೆ’ ಎಂದು ನಟಿ ಮಾಧ್ಯಮಗಳ ಮುಂದೆ ಹೇಳಿಕೊಂಡರು. ತಕ್ಷಣ ಅವರಿಗೆ ತನ್ನ ತಪ್ಪಿನ ಅರಿವಾಗಿತ್ತು.

ನಾನು ಇದೇ ಮೊದಲು ನಿಮ್ಮಿಂದಲೇ ಈ ಸುದ್ದಿ ಕೇಳುತ್ತಿದ್ದೇನೆ. ನನಗೆ ಇದುವರೆಗೆ ಆಹ್ವಾನವೂ ಬಂದಿಲ್ಲ. ನಾನು ಈ ಸುದ್ದಿಯನ್ನು ಖಚಿತಪಡಿಸುತ್ತಿಲ್ಲ. ನಿಮ್ಮಿಂದ ಕೇಳಿ ಖುಷಿಯಾಗಿ ಇಬ್ಬರಿಗೂ ವಿಷ್ ಮಾಡುತ್ತಿದ್ದೇನೆ ಎಂದು ತಪ್ಪು ಸರಿಪಡಿಸುವ ಪ್ರಯತ್ನ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ಮುಂದಿನ ಸುದ್ದಿ
Show comments