ಉಸಿರಾಟದಲ್ಲಿ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಂತಿ

Webdunia
ಮಂಗಳವಾರ, 27 ಮಾರ್ಚ್ 2018 (06:53 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಅಭಿನಯ ಶಾರದೆ ಎಂದೇ ಖ್ಯಾತಿ ಹೊಂದಿರುವ ಜಯಂತಿ ಅವರ  ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಕಾರಣ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದು, ಸೋಮವಾರ ಬೆಳ್ಳಿಗ್ಗೆ ಅವರಿಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಅವರ ಪುತ್ರ ಕೃಷ್ಣಕುಮಾರ್ ಅವರು ತಿಳಿಸಿದ್ದಾರೆ.


ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕೃಷ್ಣಕುಮಾರ್ ಅವರು,’ ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಮ್ಮ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಭಿಮಾನಿಗಳು ಯಾವುದೇ ರೀತಿಯಲ್ಲಿ ಗಾಬರಿಯಾಗೋದು ಬೇಡ. ಅಮ್ಮನ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ. ಸದ್ಯ ವೈದ್ಯಕೀಯ ತಪಾಸಣೆಗಳು ನಡೆಯುತ್ತಿವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಥಿಯೇಟರ್‌ನಲ್ಲಿ ಪೆದ್ದಿ ನೋಡಲು ಮಿಸ್ ಮಾಡಿದವರಿಗೆ ಇದೀಗ ಗುಡ್‌ನ್ಯೂಸ್

ಪ್ರಭಾಸ್ ನಟನೆಯ ಶೂಟಿಂಗ್ ಸಂದರ್ಭದಲ್ಲಿ ನಟ ರಾಜೇಶ್ ಶರ್ಮಾಗೆ ಏನಾಯ್ತು ಗೊತ್ತಾ

ನಾನು ಮಾಡಿದ ಒಂದು ಸಣ್ಣ ತಪ್ಪು ನಿಮ್ಮೆಲ್ಲರಿಗೂ ನೋವುಂಟು ಮಾಡಿತು

ಹುಟ್ಟುಹಬ್ಬ ದಿನ ಮನೆ ಹತ್ರ ಬರ್ಬೇಡಿ ಎನ್ನುವವರ ಮಧ್ಯೆ ಶಿವಣ್ಣ ತಾನೇ ಬೇರೆ ಎಂದು ತೋರಿಸಿಕೊಟ್ರು

ಮುಂದಿನ ಸುದ್ದಿ
Show comments