Webdunia - Bharat's app for daily news and videos

Install App

ಮದುವೆ ವಿಚಾರ ಬಹಿರಂಗಪಡಿಸಿದ ನಟಿ ಕಾಜಲ್ ಅಗರ್ ವಾಲ್

Webdunia
ಗುರುವಾರ, 8 ಅಕ್ಟೋಬರ್ 2020 (09:43 IST)
ಹೈದರಾಬಾದ್ : ಇತ್ತೀಚೆಗಷ್ಟೇ ನಟಿ ಕಾಜಲ್ ಅಗರ್ ವಾಲ್ ಅವರು  ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಇದೀಗ ಸ್ವತಃ ನಟಿ ಕಾಜಲ್ ಅವರೇ ನಾನು ಮದುವೆಯಾಗುತ್ತಿದ್ದೇನೆ ಎಂದು ಅಧಿಕೃತ ಘೋಷಣೆ ಮಾಡಿದ್ದಾರೆ.

ಹೌದು. ನಟಿ ಕಾಜಲ್ ಅಗರ್ ವಾಲ್ ಅವರು ಉದ್ಯಮಿ ಗೌತಮ್ ಜೊತೆ ಅಕ್ಟೋಬರ್ 30ರಂದು ಮುಂಬೈನಲ್ಲಿ ಮದುವೆಯಾಗಲಿದ್ದೇನೆ. ಈ ಸಮಾರಂಭಕ್ಕೆ ಕುಟುಂಬಸ್ಥರು, ಆಪ್ತರು ಮಾತ್ರ ಭಾಗಿಯಾಗಲಿದ್ದಾರೆ  ಎಂದು ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಹಾಗೇ ತನ್ನ ಯಶಸ್ಸಿಗೆ ಕಾರಣರಾದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ, ಮದುವೆಯ ನಂತರವೂ ಸಿನಿಮಾರಂಗದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments