Webdunia - Bharat's app for daily news and videos

Install App

ಮದುವೆಯ ಬಳಿಕವೂ ಬಹು ಬೇಡಿಕೆಯ ನಟಿ ಎನಿಸಿಕೊಂಡ ನಟಿ ಕಾಜಲ್ ಅಗರ್ವಾಲ್

Webdunia
ಸೋಮವಾರ, 1 ಫೆಬ್ರವರಿ 2021 (10:51 IST)
ಹೈದರಾಬಾದ್ : ಟಾಲಿವಡ್ ನಟಿ ಕಾಜಲ್ ಅಗರ್ವಾಲ್ ಅವರು ಕಳೆದ ವರ್ಷ ಉದ್ಯಮಿ ಗೌತಮ್ ಕಿಚ್ಲು ಜೊತೆ ವಿವಾಹವಾಗಿದ್ದಾರೆ. ಮದುವೆಯ ಬಳಿಕವೂ ಅವರಿಗೆ ಸಿನಿಮಾದಲ್ಲಿ ಆಫರ್ ಕಡಿಮೆಯಾಗಿಲ್ಲ. ಇಂದಿಗೂ ಅವರು ಬಹುಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ.

ಮದುವೆಯ ಬಳಿಕ ಮೆಗಾಸ್ಟಾರ್ ಚಿರಂಜೀವಿ ಅವರ ಜೊತೆ ಆಚಾರ್ಯ ಚಿತ್ರದ ಚಿತ್ರೀಕರಣವನ್ನು  ಮುಂದುವರಿಸಿದ್ದಾರೆ. ಈ ನಡುವೆ ಅವರು ಮತ್ತೊಂದು ಹೊಸ ಚಿತ್ರಕ್ಕ ಸಹಿ ಹಾಕಿದ್ದಾರೆ. ಈ ಚಿತ್ರವನ್ನು ‘ಗುಲೆಬಗವಾಲಿ’ ಖ್ಯಾತಿಯ ಕಲ್ಯಾಣ್ ನಿರ್ದೇಶಿಸುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಈ ಚಿತ್ರದ ಶೂಟಿಂಗ್ ಕೂಡ ಪ್ರಾರಂಭವಾಗಿದೆ. ಅದರ ಜೊತೆಗೆ ಇದೀಗ ಅವರು ಇತ್ತೀಚೆಗೆ ವೆಂಕಟ್ ಪ್ರಭು ನಿರ್ದೇಶನದ ವೆಬ್ ಸರಣಿಗೆ ಸಹಿ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments