Webdunia - Bharat's app for daily news and videos

Install App

ಈ ಕಾರಣಕ್ಕೆ ನಟಿ ಕಾಜಲ್ ಗೆ ಶೂಟಿಂಗ್ ಹೋಗುವುದನ್ನ ತಡೆಯುತ್ತಿದ್ದಾರಂತೆ ಅವರ ತಂದೆ

Webdunia
ಮಂಗಳವಾರ, 21 ಜುಲೈ 2020 (13:36 IST)
ಹೈದರಾಬಾದ್ : ನಟಿ ಕಾಜಲ್ ಅಗರ್ವಾಲ್ ತಮ್ಮ ತಂದೆ ತನನ್ನು ಶೂಟಿಂಗ್ ಗೆ ಹೋಗಲು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ದೇಶದೆಲ್ಲೆಡೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಡುವೆ ಶೂಟಿಂಗ್ ಗಳಿಗೆ ಅವಕಾಶ ನೀಡಲಾಗಿದೆ. ಆದರೂ  ಸಿನಿಮಾ, ಧಾರವಾಹಿ ಶೂಟಿಂಗ್ ಗಳನ್ನು ಸ್ಥಗಿತಗೊಳಿಸಿ ನಟ ನಟಿಯರು ಮನೆಯೊಳಗೆ ಕುಳಿತಿದ್ದಾರೆ. ಆದರೆ ಜಾಹೀರಾತು ಕಂಪೆನಿಗಳು ಶೂಟಿಂಗ್ ಪ್ರಾರಂಭಿಸಿದ್ದಾರೆ.

ಆದಕಾರಣ ಕೆಲವು ಜಾಹೀರಾತು ಕಂಪೆನಿಗಳು ಕಾಜಲ್ ಜೊತೆ ಪ್ರಾಜೆಕ್ಟ್ ಮಾಡಲು ನಿರ್ಧರಿಸಿದ್ದು, ಅದಕ್ಕಾಗಿ ಶೂಟಿಂಗ ಮಾಡಲು ಕರೆದಿದ್ದಾರೆ. ಆದರೆ ಕಾಜಲ್ ಅವರ ತಂದೆ ಕೊರೊನಾ ಭಯದಿಂದ ಮನೆಯಿಂದ ಹೊರಗೆ ಹೋಗಲು ಬಿಡುತ್ತಿಲ್ಲ ಎಂಬುದಾಗಿ ತಿಳಿದುಬಂದಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments