ಪತಿಯ ಜೊತೆ ಹೊಸ ಬುಸಿನೆಸ್ ಶುರು ಮಾಡಿದ ನಟಿ ಕಾಜಲ್

Webdunia
ಬುಧವಾರ, 23 ಡಿಸೆಂಬರ್ 2020 (09:29 IST)
ಹೈದರಾಬಾದ್ : ನವೆಂಬರ್ ನಲ್ಲಿ ಉದ್ಯಮಿ ಗೌತಮ್ ಕಿಚ್ಲು ಅವರನ್ನು ಮದುವೆಯಾದ ನಟಿ ಕಾಜಲ್ ಅಗರ್ವಾಲ್ ಅವರು ಮದುವೆಯ ಬಳಿಕವೂ ನಟನೆಯಲ್ಲಿ ಮುಂದುವರಿಯುವುದಾಗಿ ಹೇಳಿ ಇದೀಗ ಉದ್ಯಮಿಯಾಗಿದ್ದಾರೆ ಎನ್ನಲಾಗಿದೆ.

ಹೌದು. ನಟಿ ಕಾಜಲ್ ತಮ್ಮ ಪತಿ ಗೌತಮ್ ಅವರೊಂದಿಗೆ ಇಂಟೀರಿಯರ್ ಡಿಸೈನರ್ ಆಗಿ ಹೊಸ ವ್ಯವಹಾರ ಪ್ರಾರಂಭಿಸಿದ್ದಾರೆ. ಕಾಜಲ್ ಮತ್ತು ಗೌತಮ್ ಕಿಚ್ಲು ‘ಕಿಚ್ಡ್’ ಎಂಬ ಮನೆ ಅಲಂಕಾರಿಕ ಬ್ರಾಂಡ್ ನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ್ದಾರೆ.

“ಗೌತಮ್ ಜೊತೆ ಮನೆ ಅಲಂಕಾರಿಕ ಬ್ರಾಂಡ್ ಕಿಚ್ಡ್ ನ್ನು ಪ್ರಾರಂಭಿಸಲು ನನಗೆ ಸಂತೋಷವಾಗಿದೆ.  ಈ ಬ್ರಾಂಡ್ ನಮ್ಮಿಬ್ಬರ ಪ್ರೀತಿಯಿಂದ ಹುಟ್ಟಿದೆ. ನಮ್ಮ ಉದ್ದೇಶ ನಿಮ್ಮ ಮನೆಯ ಸೌಂದರ್ಯನ್ನು ನಿಮ್ಮ ಇಚ್ಚೆಯಂತೆ ಹೆಚ್ಚಿಸಲು ನಿಮ್ಮನ್ನು ತೃಪ್ತಿಪಡಿಸುವಂತಹ ಉತ್ಪನ್ನಗಳನ್ನು ನೀಡುವುದು.  ನಿಮ್ಮೆಲ್ಲರ ಬೆಂಬಲ ನಮಗಿದೆ ಎಂದು ನಾನು ಭಾವಿಸುತ್ತೇನೆ ಎಂದು ನಟಿ ಕಾಜಲ್ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments