ಸೋನು ಸೂದ್ ವಿರುದ್ಧದ ಟ್ವೀಟ್ ಗೆ ಲೈಕ್ ನೀಡಿದ ನಟಿ ಕಂಗನಾ

Webdunia
ಬುಧವಾರ, 5 ಮೇ 2021 (08:48 IST)
ಹೈದರಾಬಾದ್ : ಒಂದೆಡೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ನಟ ಸೋನು ಸೂದ್ ಅವರು ಜನರ ರಕ್ಷಣೆಗಾಗಿ ಓಡಾಡುತ್ತಿದ್ದರೆ, ಇನ್ನೊಂದೆಡೆ ನಟಿ ಕಂಗನಾ ಅವರು ಸೋನು ಸೂದ್ ಅವರ ಮೇಲೆ ಆರೋಪ ಮಾಡುತ್ತಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎನ್ನಲಾಗಿದೆ.

ಹೌದು. ಟ್ವೀಟರ್ ನಲ್ಲಿ ವ್ಯಕ್ತಿಯೊಬ್ಬ ಸೋನು ಸೂದ್ ಅವರು ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ನಡುವೆ ಹಣ ಸಂಪಾದಿಸಲು ಯೋಜಿಸುತ್ತಿದ್ದಾರೆ ಎಂದು ಆರೋಪಿಸಿದ್ದಾನೆ. ಅಷ್ಟೆ ಅಲ್ಲದೇ ನಟ ಸೋನು ಸೂದ್ ಇರುವ ಲಕ್ಷಾಂತರ ಮೌಲ್ಯದ ಆಮ್ಲಜನಕ ಸಾಂದ್ರತೆಯ ಯಂತ್ರಗಳ ಮುದ್ರಣ ಜಾಹೀರಾತಿನ ಫೋಟೋವನ್ನು  ಪೋಸ್ಟ್ ಮಾಡಿ “ಹಣ ಸಂಪಾದಿಸಲು ಬಿಕ್ಕಟ್ಟನ್ನು ಬಳಸಿಕೊಂಡು ಇಂತಹ ವಂಚನೆ “ ಎಂದು ಬರೆದಿದ್ದಾನೆ.

ಈ ಟ್ವೀಟ್ ಗೆ ನಟಿ ಕಂಗನಾ ರನೌತ್ ಅವರು ಲೈಕ್ ನೀಡಿದ್ದಾರೆ. ಆದರೆ ಹಲವರು ಸೋನು ಸೂದ್ ಅವರನ್ನು ಕರೆದು ಇಂತಹ ಕೆಲಸ ಮಾಡಿದ್ದಾರೆ ಎಂದರೆ, ಇನ್ನು ಕೆಲವರು ಸೋನು ಸೂದ್ ಅವರನ್ನು ಬ್ರಾಂಡ್ ಅಂಬಾಸಿಡರ್ ಮಾಡುವ ಮೂಲಕ ಬ್ರಾಂಡ್ ಈ ಪೋಟೊವನ್ನು ದುರುಪಯೋಗಪಡಿಸಿಕೊಂಡಿರಬಹುದು ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments