Webdunia - Bharat's app for daily news and videos

Install App

ನಟಿ ಕಂಗನಾ ರಣಾವತ್ ಕೇಸ್ ವಿಚಾರಣೆ ಮತ್ತೆ ಶುರು

Webdunia
ಸೋಮವಾರ, 28 ಸೆಪ್ಟಂಬರ್ 2020 (18:40 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ದಾಖಲಿಸಿದ್ದ ಕೇಸ್ ವಿಚಾರಣೆ ಮತ್ತೆ ಶುರುವಾಗಿದೆ.

ಸೆಪ್ಟೆಂಬರ್ 9 ರಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನಟಿ ಕಂಗನಾ ಅವರ ಪಾಲಿ ಹಿಲ್ ಕಚೇರಿಯನ್ನು ಒಡೆದು ಹಾಕಿತ್ತು.

ಬಿಎಂಸಿಯು ತಮ್ಮ ಕಚೇರಿ ಕಟ್ಟಡ ಉರುಳಿಸಿದ್ದರ ವಿರುದ್ಧ ಕಂಗನಾ ರಣಾವತ್ ಅವರು ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಪುನರಾರಂಭಗೊಂಡಿದೆ.

ಕಟ್ಟಡ ಕೆಡವಿದ್ದರಿಂದಾಗಿ ನಟಿ ಕಂಗನಾ ಅವರು ತಮ್ಮ ಬೆಲೆಬಾಳುವ ವಸ್ತುಗಳು ಹಾನಿಗೊಳಗಾಗಿವೆ.  ಬಿಎಂಸಿಯ ಕ್ರಮವನ್ನು ‘ಕಾನೂನುಬಾಹಿರ’ ಎಂದು ಘೋಷಿಸಬೇಕು ಮತ್ತು ತಮಗೆ 2 ಕೋಟಿ ರೂ. ಪರಿಹಾರ ಕೊಡಬೇಕೆಂದು ಕೇಸ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments