Webdunia - Bharat's app for daily news and videos

Install App

ಆ ಕೆಲಸ ಮಾಡಿದ ಬಾಲಿವುಡ್ ನಿರ್ಮಾಪಕನನ್ನು ಬಂಧಿಸಿ ಎಂದ ನಟಿ ಕಂಗನಾ ರಣಾವತ್

Webdunia
ಮಂಗಳವಾರ, 29 ಸೆಪ್ಟಂಬರ್ 2020 (18:07 IST)
ಬಾಲಿವುಡ್ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಮಾನಭಂಗ ಆರೋಪವನ್ನು ನಟಿಯೊಬ್ಬಳು ಮಾಡಿದ್ದಾರೆ.

ಈ ನಡುವೆ ನಟಿ ಕಂಗನಾ ರಣಾವತ್ ಅವರು ಕಶ್ಯಪ್ ವಿರುದ್ಧ ದೂರು ನೀಡಿರುವ ನಟಿ ಪಾಯಲ್ ಘೋಷ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಿರ್ಮಾಪಕ ಅನುರಾಗ್ ಕಶ್ಯಪ್ ಅವರನ್ನು ಬಂಧನ ಮಾಡಬೇಕೆಂಬ ನಟಿ ಪಾಯಲ್ ಘೋಷ್  ಬೇಡಿಕೆಗೆ ಕಂಗನಾ ಬೆಂಬಲ ಸೂಚಿಸಿದ್ದಾರೆ.

ಕಂಗನಾ ರಣಾವತ್ ಅವರ ಬೆಂಬಲಕ್ಕೆ ಪಾಯಲ್ ಘೋಷ್ ಶ್ಲಾಘಿಸಿದ್ದು, ನೀವು ನನ್ನಂತೆ ಬಂಡೆಯಂತೆ ನಿಂತಿದ್ದೀರಿ. ಧನ್ಯವಾದಗಳು ದಿಲ್ ಸೇ ಎಂದು ಕಂಗನಾಗೆ ಪಾಯಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments