Webdunia - Bharat's app for daily news and videos

Install App

‘ಇಂದಿರಾಗಾಂಧಿ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟಿ ಕಂಗನಾ

Webdunia
ಭಾನುವಾರ, 31 ಜನವರಿ 2021 (12:57 IST)
ಹೈದರಾಬಾದ್ : ಬಾಲಿವುಡ್ ನಟಿ ಕಂಗನಾ ರನೌತ್ ಅವರು ಮಹಿಳಾ ಪ್ರಧಾನ ಚಿತ್ರಗಳಲ್ಲಿ ಹೆಚ್ಚು ಹೆಸರು ಗಳಿಸುತ್ತಾರೆ. ಇದೀಗ ಅವರು ದೇಶದ ಮೊದಲ ಪ್ರಧಾನಿ ಮತ್ತು ಐರನ್ ಲೇಡಿ ಇಂದಿರಾಗಾಂಧಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ರಾಜಕೀಯ ನಾಟಕವಾಗಿ ಪ್ರದರ್ಶನಗೊಳ್ಳಲಿರುವ ಈ ಚಿತ್ರ ಜೀವನಚರಿತ್ರೆಯಲ್ಲ ಎನ್ನಲಾಗಿದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಇದರಲ್ಲಿ ಹಲವಾರು ನಟರು ಕಾಣಿಸಿಕೊಳ್ಳಲಿದ್ದಾರೆ ಎಂದು ಕಂಗನಾ ಬಹಿರಂಗಪಡಿಸಿದ್ದಾರೆ. ಅವರು ಪ್ರಸ್ತುತ ಈ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಕ್ರಿಪ್ಟ್ ಪೂರ್ಣಗೊಂಡಿರುವುದಾಗಿ ಅವರು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಈ ಚಿತ್ರ ಈ ಪೀಳಿಗೆಗೆ ದೇಶದಲ್ಲಿ ಚಾಲ್ತಿಯಲ್ಲಿರುವ ರಾಜಕೀಯದ ಬಗ್ಗೆ ತಿಳುವಳಿಕೆಯನ್ನು ನೀಡುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

ಮುಂದಿನ ಸುದ್ದಿ
Show comments