Webdunia - Bharat's app for daily news and videos

Install App

ತಮ್ಮ ಪ್ರೇಮಿಯನ್ನು ಪರಿಚಯಿಸಿದ ಕಿರುತೆರೆ ನಟಿ ಕಾವ್ಯ ಶಾಸ್ತ್ರಿ

Webdunia
ಶುಕ್ರವಾರ, 19 ಮಾರ್ಚ್ 2021 (10:05 IST)
ಬೆಂಗಳೂರು: ‘ಶುಭ ವಿವಾಹ’, ‘ನಂದಿನಿ’ ಧಾರವಾಹಿ ಖ್ಯಾತಿಯ ನಟಿ ಕಾವ್ಯ ಶಾಸ್ತ್ರಿ ತಮ್ಮ ಪ್ರೀತಿಯ ಹುಡುಗ ಯಾರೆಂದು ಸೋಷಿಯಲ್ ಮೀಡಿಯಾ ಮೂಲಕ ಪರಿಚಯಿಸಿಕೊಂಡಿದ್ದಾರೆ.


ಕಾವ್ಯ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಪ್ರಿಯಕರ ಸೂರಜ್ ನೊಂದಿಗಿರುವ ಫೋಟೋ ಪ್ರಕಟಿಸಿದ್ದು, ಇವರೇ ನನ್ನ ಲವ್ ಆಫ್ ಲೈಫ್ ಎಂದು ಬರೆದುಕೊಂಡಿದ್ದಾರೆ. ‘ಇವರು ನನ್ನ ಪಾಲಿಗೆ ಭರವಸೆಯ ಬೆಳಕು ನೀಡುವ ಸೂರಜ್. ಇವರು ನನ್ನ ಕಾಲೇಜು ಗೆಳೆಯ. ನಮ್ಮಿಬ್ಬರ ಗೆಳೆತನ 15 ವರ್ಷಗಳಷ್ಟು ಹಳೆಯದು. ನಾನು ಸಿಂಗಲ್ ಆಗಿದ್ದೀನಾ, ಬಾಯ್ ಫ್ರೆಂಡ್ ಇದಾರಾ ಎಂದು ಪ್ರಶ್ನಿಸುವವರಿಗೆ ಇದುವೇ ಉತ್ತರ’ ಎಂದು ಬರೆದುಕೊಂಡಿದ್ದಾರೆ.

ತಮ್ಮ ಗೆಳೆಯನ ಜನ್ಮದಿನದಂದೇ ಕಾವ್ಯ ತಮ್ಮಿಬ್ಬರ ಸಂಬಂಧವನ್ನು ಬಹಿರಂಗಪಡಿಸಿದ್ದಾರೆ. ಇನ್ನು, ಕಾವ್ಯ ತಮ್ಮ ಪ್ರೀತಿಯ ವಿಚಾರವನ್ನು ಬಹಿರಂಗಪಡಿಸುತ್ತಿದ್ದಂತೇ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments