Webdunia - Bharat's app for daily news and videos

Install App

ಮಗಳ ಮದುವೆ ಸುದ್ದಿ ಕೇಳಿ ನಟಿ ಕೀರ್ತಿ ಸುರೇಶ್ ತಂದೆ ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 23 ಫೆಬ್ರವರಿ 2021 (11:48 IST)
ಹೈದರಾಬಾದ್ : ನಟಿ ಕೀರ್ತಿ ಸುರೇಶ್ ಅವರು ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಅವರೊಂದಿಗೆ ಮದುವೆಯಾಗಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.

ನಟಿ ಕೀರ್ತಿ ಸುರೇಶ್ ಜನ್ಮ ದಿನದಂದು ಅನಿರುದ್ದ್ ನಟಿಯನ್ನು ಅಭಿನಂದಿಸುವ ಛಾಯಾಚಿತ್ರವನ್ನು ಪೋಸ್ಟ್ ಮಾಡಿದ್ದರು. ಇದರಿಂದ ಹಲವರು ಅವರಿಬ್ಬರು ಪ್ರೀತಿಸುತ್ತಿದ್ದಾರೆ ಶೀಘ್ರದಲ್ಲಿಯೇ ಮದುವೆಯಾಗಲಿದ್ದಾರೆ ಎಂದು ಸೋಶಿಯಲ್ ಮೀಡಿಯದಲ್ಲಿ ವದಂತಿ ಹಬ್ಬಿಸಿದ್ದಾರೆ. ಈಗಾಗಲೇ ಈ ವದಂತಿಯನ್ನು ಕೀರ್ತಿ ಸುರೇಶ್ ಹಾಗೂ ಅನಿರುದ್ಧ್ ನಿರಾಕರಿಸಿದ್ದಾರೆ.

ಆದರೆ ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿದ ಕೀರ್ತಿ ಸುರೇಶ್ ತಂದೆ ಸುರೇಶ್ ಕುಮಾರ್, ಇದು ಕೇವಲ ವದಂತಿ. ಸತ್ಯವಲ್ಲ. ನನ್ನ ಮಗಳು ಚಿತ್ರಗಳಲ್ಲಿ ನಿರತರಾಗಿದ್ದಾರೆ, ಅವಳಿಗೆ ಮದುವೆಯಾಗುವ ಯೋಚನೆ ಇಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments