Publish Date: Tue, 13 Oct 2020 (17:41 IST)
Updated Date: Tue, 13 Oct 2020 (17:42 IST)
ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರಿರುವ ನಟಿ ಖುಷ್ಬೂ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.
ಕೆಲವು ದಿನಗಳ ಹಿಂದೆಯೇ ಕಾಂಗ್ರೆಸ್ ಗೆ ನಟಿ ಖುಷ್ಬೂ ರಾಜೀನಾಮೆ ಸಲ್ಲಿಕೆ ಮಾಡಿದ್ದರು.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಕಾಂಗ್ರೆಸ್ ಬಿಟ್ಟ ಬಳಿಕ ಅದೊಂದು ಬುದ್ದಿಮಾಂಧ್ಯರ ಪಾರ್ಟಿ ಎಂಬುದಾಗಿ ತಮ್ಮ ಅರಿವಿಗೆ ಬಂದಿದೆ ಎಂದು ನಟಿ ಖುಷ್ಬೂ ವಾಗ್ದಾಳಿ ನಡೆಸಿದ್ದಾರೆ.