Webdunia - Bharat's app for daily news and videos

Install App

ಕಾಲಿವುಡ್ ಎಂಟ್ರಿ ಕೊಡಲಿದ್ದಾರಂತೆ ನಟಿ ಕೃತಿ ಶೆಟ್ಟಿ

Webdunia
ಸೋಮವಾರ, 8 ಮಾರ್ಚ್ 2021 (10:56 IST)
ಚೆನ್ನೈ : ಉಪ್ಪೇನಾ ಚಿತ್ರದಲ್ಲಿ ನಟ ವೈಷ್ಣವ್ ತೇಜ್ ಅವರ ಜೊತೆ ನಟಿಸುವುದರ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ನಟಿ ಕೃತಿ ಶೆಟ್ಟಿ ಇದೀಗ ಕಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರಂತೆ.

ಯುವ ನಟ ರಾಮ್ ಫೊಥಿನೆನಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಚಿತ್ರದಲ್ಲಿ ನಟಿ ಕೃತಿ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರ ತಮಿಳು, ತೆಲುಗು ಭಾಷೆಯಲ್ಲಿಬಿಡುಗಡೆಯಾಗಲಿದೆ. ಇದು ಆ್ಯಕ್ಷನ್ ಚಿತ್ರವಾಗಿದ್ದು,  ಲಿಂಗುಸಾಮಿ ನಿರ್ದೇಶನ ಮಾಡಲಿದ್ದಾರಂತೆ.  ಶ್ರೀನಿವಾಸಾ ಸಿಲ್ವರ್ ಸ್ಕ್ರೀನ್ ಅಡಿಯಲ್ಲಿ ಚಿತ್ತೂರಿ ಶ್ರೀನಿವಾಸ್ ಅವರು ದೊಡ್ಡ ಬಜೆಟ್ ನಲ್ಲಿ ನಿರ್ಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments