Webdunia - Bharat's app for daily news and videos

Install App

ಟಾಲಿವುಡ್ ಸ್ಟಾರ ನಟನ ಜೊತೆ ನಟಿಸುವ ಅವಕಾಶ ಪಡೆದ ನಟಿ ಕೃತಿ ಶೆಟ್ಟಿ

Webdunia
ಶುಕ್ರವಾರ, 12 ಮಾರ್ಚ್ 2021 (11:31 IST)
ಹೈದರಾಬಾದ್ : ಉಪ್ಪೇನಾ ಚಿತ್ರದಲ್ಲಿ ನಟ ವೈಷ್ಣವ್ ತೇಜ್ ಅವರ  ಜೊತೆ ನಟಿಸಿ ಸೈ ಎನಿಸಿಕೊಂಡ ನಟಿ ಕೃತಿ ಶೆಟ್ಟಿ ಅವರಿಗೆ ಇದೀಗ ಬಹಳ  ಬೇಡಿಕೆಯಿದೆ.  ಹೀಗಾಗಿ ಇದೀಗ ಅವರಿಗೆ ಟಾಲಿವುಡ್ ನ ಸ್ಟಾರ ನಟರೊಬ್ಬರ ಜೊತೆ ನಟಿಸುವ ಅವಕಾಶ ಸಿಕ್ಕಿದೆ ಎನ್ನಲಾಗಿದೆ.

ನಟಿ ಕೃತಿ ಶೆಟ್ಟಿ ಅವರು ಈಗಾಗಲೇ ಶ್ಯಾಮ್ ಸೊಂಗಾ ರಾಯ್ ಮತ್ತು ಆ ಅಮ್ಮಾಯಿ ಗುರಿಂಚಿ ಮೀಕು ಚೆಪ್ಪಾಲಿ ಎಂಬ 2 ಚಿತ್ರದಲ್ಲಿ ಕೆಲಸ ಮಾಡಲು ಶುರು ಮಾಡಿದ್ದಾರೆ.  ಮತ್ತು ರಾಮ್ ಪೊಥಿನೇನಿ ಅವರ ಚಿತ್ರದ ಶೂಟಿಂಗ್ ನಲ್ಲಿದ್ದಾರೆ.

ಈ ನಡುವೆ ಇದೀಗ ಅನಿಲ್ ರವಿಪುಡಿ ನಿರ್ದೇಶನದ ಟಾಲಿವುಡ್ ಫ್ರಿನ್ಸ್ ಮಹೇಶ್ ಬಾಬು ಜೊತೆ ನಾಯಕಿಯಾಗಿ ನಟಿಸಲು ಕೃತಿ ಶೆಟ್ಟಿ ಅವರನ್ನು ಸಂಪರ್ಕಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.  ಹಾಗೇ ಈ ಚಿತ್ರದಲ್ಲಿ ಕೃತಿ ಶೆಟ್ಟಿಯ ಹೆಸರನ್ನು ನಿರ್ದೇಶಕರಿಗೆ ಮಹೇಶ್ ಬಾಬು ಅವರು ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಮುಂದಿನ ಸುದ್ದಿ
Show comments