ಆದಿತ್ಯ ಮೆಹ್ತಾ ಸಂಸ್ಥೆಗಾಗಿ ನಟಿ ಲಕ್ಷ್ಮಿ ಮಂಚು ಮಾಡಿದ್ದೇನು?

Webdunia
ಸೋಮವಾರ, 15 ಫೆಬ್ರವರಿ 2021 (06:48 IST)
ಹೈದರಾಬಾದ್ : ಯಾವಾಗಲೂ ಒಳ್ಳೆಯ ಕೆಲಸಕ್ಕೆ ಸಹಾಯ ಮಾಡುವ ನಟಿ ಮಂಚು ಲಕ್ಷ್ಮೀ ಇದೀಗ ಅಂಗವಿಕಲರಿಗಾಗಿ ತರಬೇತಿ ಕಾರ್ಯಕ್ರಮವನ್ನು ನಡೆಸುತ್ತಿರುವ ಆದಿತ್ಯ ಮೆಹ್ತಾ ಸಂಸ್ಥೆಗಾಗಿ ನಿಧಿ ಸಂಗ್ರಹದ ಭಾಗವಾಗಿ 100ಕೀ.ಮೀ.ಸೈಕಲ್ ಸವಾರಿಯನ್ನು ಮಾಡಿದ್ದಾರೆ.

ಆದಿತ್ಯ ಮೆಹ್ತಾ ಆಯೋಜಿಸಿದ್ದ ಬೈಸಿಕಲ್ ‍ಟ್ರಿಪ್ ಗೆ ನಟಿ ಲಕ್ಷ್ಮಿ ಮಂಚು ಮುಂದೆ ಬಂದರು. 35 ಕೀ.ಮೀ ಸೈಕ್ಲಿಂಗ್ ಪೂರ್ಣಗೊಳಿಸಿದ ಬಳಿಕ ನಿಧಿಸಂಗ್ರಹದ ಭಾಗವಾಗಿ 100ಕಿ.ಮೀ ಪ್ರಯಾಣಿಸುವುದಾಗಿ ಹೇಳಿ ಅದನ್ನು ಕಂಪ್ಲೀಟ್ ಮಾಡಿದ್ದಾರೆ. ಅವರ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments