Daily Horoscope

ನಟಿ ಲೀಲಾವತಿ 11 ನೇ ದಿನದ ಕಾರ್ಯ ಇಂದು

Webdunia
ಸೋಮವಾರ, 18 ಡಿಸೆಂಬರ್ 2023 (11:30 IST)
ಬೆಂಗಳೂರು: ಹಿರಿಯ ನಟಿ ಲೀಲಾವತಿ ನಮ್ಮನ್ನಗಲಿ ಇಂದಿಗೆ 10 ದಿನ ಕಳೆದಿದ್ದು, ಇಂದು 11 ನೆಯ ದಿನ ಕಾರ್ಯ ನಡೆಯಲಿದೆ.

ಡಿಸೆಂಬರ್ 8 ರಂದು ವಯೋಸಹಜ ಖಾಯಿಲೆಗಳಿಂದಾಗಿ ಇಹಲೋಕ ತ್ಯಜಿಸಿದ್ದರು. ನೆಲಮಂಗಲದ ಅವರ ತೋಟದ ಮನೆಯಲ್ಲಿಯೇ ಸಕಲ ಸರ್ಕಾರೀ ಗೌರವಗಳೊಂದಿಗೆ ನಟಿಗೆ ಅಂತಿಮ ಸಂಸ್ಕಾರ ಮಾಡಲಾಗಿತ್ತು.

ಇಂದು ಮಧ‍್ಯಾಹ್ನ 12.30 ರ ನಂತರ ಲೀಲಾವತಿ ಅವರ ವೈಕುಂಠ ಸಮಾರಾಧನೆ ಕಾರ್ಯಕ್ರಮಗಳು ನಡೆಯಲಿವೆ. ಲೀಲಾವತಿ ಕುಟುಂಬಸ್ಥರು, ಆಪ್ತರು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ವೈಕುಂಠ ಸಮಾರಾಧನೆ ನಿಮಿತ್ತ ಲೀಲಾವತಿ ಸಮಾಧಿಗೆ ಹೂವಿನ ಅಲಂಕಾರ ಮಾಡಲಾಗಿದೆ. ಪುತ್ರ ವಿನೋದ್ ರಾಜ್ ಪೂಜಾ ವಿಧಿ ವಿಧಾನಗಳನ್ನು ಮಾಡಲಿದ್ದಾರೆ. ಜೊತೆಗೆ ಕೆಲವು ಸೆಲೆಬ್ರಿಟಿಗಳು, ಆಪ್ತರೂ ಇಂದು ಲೀಲಾವತಿ ನಿವಾಸಕ್ಕೆ ಭೇಟಿ ನೀಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments