ನಟಿ ಮಲೈಕಾ ಅರೋರಾ ಸೀರೆ ಬೆಲೆ ಕೇಳಿದ್ರೆ ಪಕ್ಕಾ ಶಾಕ್

Webdunia
ಶನಿವಾರ, 19 ಸೆಪ್ಟಂಬರ್ 2020 (20:15 IST)
ಬಾಲಿವುಡ್ ನಟಿ ಮಲೈಕಾ ಅರೋರಾ ಸ್ಟೈಲಿಷ್ ನಟಿ ಅನ್ನೋದರಲ್ಲಿ ಎರಡು ಮಾತಿಲ್ಲ.

ಮಲೈಕಾ ಅರೋರಾ ಅವರು ಗೌರವ್ ಗುಪ್ತಾ ತಯಾರಿಸಿದ ಶ್ರೀಮಂತ ನೇರಳೆ ಬಣ್ಣದ ಗೌನ್ ಧರಿಸಿ ಗಮನ ಸೆಳೆದಿದ್ದಾರೆ.

ಜಿಮ್ ಉಡುಗೆಯಿಂದ ಹಿಡಿದು ಎಲ್ಲ ಬಗೆಯ ಉಡುಪುಗಳನ್ನು ಧರಿಸಿರುವ ನಟಿಯ ಫೋಟೋಗಳು ಸಖತ್ ವೈರಲ್ ಆಗಿವೆ.

ಮಲೈಕಾ ಅರೋರಾ ಹೊಸದಾಗಿ ಧರಿಸಿದ್ದ ಸೀರೆ ಗೌನ್ ಗೌರವ್ ಗುಪ್ತಾ ಡಿಸೈನ್ ಮಾಡಿದ್ದು, ಸೀರೆ ಗೌನ್‌ನ ಬೆಲೆ 80,000 ರೂಪಾಯಿಗಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments