ವಿಜಯಲಕ್ಷ್ಮೀ ಸ್ಟ್ರಾಂಗ್ ಮಹಿಳೆ: ದರ್ಶನ್ ಬಗ್ಗೆ ಮಾಲಾಶ್ರೀ ರಿಯ್ಯಾಕ್ಷನ್

Sampriya
ಶುಕ್ರವಾರ, 30 ಆಗಸ್ಟ್ 2024 (18:29 IST)
Photo Courtesy X
ಚಿಕ್ಕಬಳ್ಳಾಪುರ: ದರ್ಶನ್‌ ತುಂಬಾನೇ ಒಳ್ಳೆಯ ವ್ಯಕ್ತಿ. ನಾನು ದೇವರು ಮತ್ತು ಕಾನೂನನ್ನು ನಂಬಿದ್ದೇನೆ ಎಂದು ನಟಿ ಮಾಲಾಶ್ರೀ ಹೇಳಿದರು.

ದರ್ಶನ್ ಅವರು ನನಗೆ ಕಲಾಸಿಪಾಳ್ಯ ಸಿನಿಮಾದಿಂದ ಗೊತ್ತು. ಅಂದಿನಿಂದ ಕಾಟೇರ ಸಿನಿಮಾ ಜರ್ನಿಯವರೆಗೂ ನಮ್ಮೊಂದಿಗೆ ಸರಳವಾಗಿ, ಅಷ್ಟೇ ಗೌರಯುವತವಾಗಿ ನಡೆದುಕೊಂಡು ಬಂದಿದ್ದಾರೆ. ನಾನು ಅವರಿಗೆ ತುಂಬಾನೇ ಕೃತಜ್ಞಳಾಗಿದ್ದೇನೆ. ನನ್ನ ಮಗಳಿಗೆ ಅವರ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಸಿಕ್ಕಿತು. ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಆರಾಧಳನ್ನು ತುಂಬಾನೇ ಕೇರ್ ಮಾಡಿದ್ದಾರೆ. ನಟನೆ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ನನ್ನ ಮಗಳು ತುಂಬಾನೇ ಅದೃಷ್ಟವಂತಳು ಎಂದರು.

ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಕೇಳಿದಾಗ, ನನಗೆ ಆ ವಿಚಾರದ ಬಗ್ಗೆ ಗೊತ್ತಿಲ್ಲ. ಆದರೆ ನನಗೆ ಕಾನೂನು ಮತ್ತು ದೇವರ ಮೇಲೆ ನಂಬಿಕೆಯಿದೆ ಎಂದರು.

ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಜೀವನದಲ್ಲಿ ತುಂಬಾನೇ ಏರಿಳಿತವನ್ನು ನೋಡಿದ್ದಾರೆ. ಆಕೆ ತುಂಬಾನೇ ಸ್ಟ್ರಾಂಗ್‌ ಮಹಿಳೆ. ಇದರಿಂದನೂ ಆಕೆ ಹೊರಬರುತ್ತಾಳೆಂಬ ನಂಬಿಕೆಯಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments