Webdunia - Bharat's app for daily news and videos

Install App

ಅಮೆರಿಕಾದಲ್ಲಿದ್ದರೂ ತಾಯ್ನಾಡಿನ ಸಂಕಷ್ಟಕ್ಕೆ ಜೊತೆಯಾದ ನಟಿ ಮಾನ್ಯ

Webdunia
ಬುಧವಾರ, 12 ಮೇ 2021 (10:28 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಕೊರೋನಾ ಸಮಯದಲ್ಲಿ ಸಂಕಷ್ಟದಲ್ಲಿರುವ ಕಲಾವಿದರು, ಕಾರ್ಮಿಕರ ಕುಟುಂಬಗಳಿಗೆ ದಿನಸಿ ಕಿಟ್ ನೀಡಲು ಮುಂದಾಗಿದ್ದಾರೆ. ಅವರ ಈ ಕೆಲಸಕ್ಕೆ ಸ್ಯಾಂಡಲ್ ವುಡ್ ನಟರೂ ಜೊತೆಯಾಗಿದ್ದಾರೆ.


ಇದೀಗ ಅಮೆರಿಕಾದಲ್ಲಿ ನೆಲೆಸಿರುವ ಸ್ಯಾಂಡಲ್ ವುಡ್ ನಟಿ ಮಾನ್ಯ ಉಪೇಂದ್ರ ಮಾಡುತ್ತಿರುವ ಸಾಮಾಜಿಕ ಸೇವೆಗೆ ಕೈ ಜೋಡಿಸಿದ್ದಾರೆ.

ಮಾನ್ಯ 1 ಲಕ್ಷ ರೂ.ಗಳ ಸಹಾಯ ಮಾಡಿದ್ದು, ಇದನ್ನು ಇಲ್ಲಿನ ಸಂಕಷ್ಟದಲ್ಲಿರುವ ಜನರಿಗೆ ನೀಡಲು ತಿಳಿಸಿದ್ದಾರಂತೆ. ಈ ಹಣದಿಂದ ದಿನಸಿ ಕಿಟ್ ನೀಡುವುದಾಗಿ ಉಪೇಂದ್ರ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments