Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರ ಜೊತೆ ತೆರೆ ಹಂಚಿಕೊಳ್ಳಲ್ಲಿದ್ದಾರಂತೆ ನಟಿ ಮಯೂರಿ!

Webdunia
ಮಂಗಳವಾರ, 3 ಏಪ್ರಿಲ್ 2018 (07:38 IST)
ಬೆಂಗಳೂರು : ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಧಾರಾವಾಹಿರ ಮೂಲಕ ಪರಿಚಿತರಾದ ನಟಿ ಮಯೂರಿ ಅವರಿಗೆ ಕನ್ನಡದ ಕೆಲವು ಸಿನಿಮಾಗಳಲ್ಲಿ ಕೂಡ ನಾಯಕಿಯಾಗಿ ನಟಿಸಿದ್ದರು. ಆದರೆ ಇದೀಗ ಅವರಿಗೆ ಕನ್ನಡದ ಸ್ಟಾರ್ ನಟರೊಬ್ಬರ ಜೊತೆಗೆ ನಟಿಸುವ ಅವಕಾಶ  ದೊರೆತಿದೆ.


ಸಾಹಸ ನಿರ್ದೇಶಕ ರವಿವರ್ಮ ಅವರು ನಿರ್ದೇಶನ ಮಾಡಲಿರುವ ‘ರುಸ್ತಂ’ ಚಿತ್ರದಲ್ಲಿ ನಾಯಕ ನಟನಾಗಿ ನಟಿಸುತ್ತಿರುವ ಶಿವರಾಜ್ ಕುಮಾರ್ ಅವರ ಜೊತೆ ನಟಿ ಮಯೂರಿ ಅವರು ತೆರೆ ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಶ್ರದ್ಧಾ ಶ್ರೀನಾಥ್ ಆಯ್ಕೆಯಾಗಿದ್ದು, ಮುಖ್ಯ ಪಾತ್ರವೊಂದಕ್ಕೆ ಮಯೂರಿ ಆಯ್ಕೆಯಾಗಿದ್ದಾ.


ಈ ಬಗ್ಗೆ ಮಾತನಾಡಿದ ಮಯೂರಿ ಅವರು,’ ಇದೇ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಯಲ್ಲಿ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವ ನನಗೆ ಈ ಸಿನಿಮಾ ಮೈಲಿಗಲ್ಲಾಗುವುದು’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇವರು ಈಗಾಗಲೇ ನವರಸ ನಾಯಕ ಜಗ್ಗೇಶ್ ಅಭಿನಯದ 8 ಎಂಎಂ ಚಿತ್ರದಲ್ಲಿ ಹಾಗೂ 'ಆಟಕ್ಕುಂಟು ಲೆಕ್ಕಕ್ಕಿಲ್ಲ' , 'ನನ್ನ ಪ್ರಕಾರ' , ಚಿತ್ರದಲ್ಲಿಯೂ ಕೂಡ ನಟಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments