Webdunia - Bharat's app for daily news and videos

Install App

ಮೂಕುತಿ ಅಮ್ಮನ್ ಯಶಸ್ಸಿನ ಬಳಿಕ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿರುವ ನಟಿ ನಯನತಾರಾ

Webdunia
ಸೋಮವಾರ, 11 ಜನವರಿ 2021 (19:53 IST)
ಚೆನ್ನೈ : ಮೂಕುತಿ ಅಮ್ಮನ್ ಅವರ ಯಶಸ್ಸಿನ ಬಳಿಕ ನಟಿ ನಯನತಾರಾ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಅವರು ತನ್ನ ಗೆಳೆಯ ವಿಘ್ನೇಶ್ ಶಿವನ್ ಅವರ ಕಾತುವಕ್ಕುಲಾರೆಂಡು ಕಾದಾಲ್ ಚಿತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಮತ್ತು ಸಮಂತಾ ನಟಿಸಿದ್ದಾರೆ. ಹಾಗೇ  ಅವರು ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಅನ್ನಥಾದಲ್ಲಿ ನಟಿಸುತ್ತಿದ್ದಾರೆ.

ಇದರ ನಡುವೆ ಇದೀಗ ನಟಿ ನಯನತಾರಾ ತೆಲುಗು ಚಿತ್ರಗಳಿಗೆ ಸಹಿ ಹಾಕಿದ್ದಾರೆ. ಮಲಯಾಳಂ ಚಿತ್ರ ಲೂಸಿಫರ್ ಚಿತ್ರದ ರಿಮೇಕ್ ನಲ್ಲಿ ಚಿರಂಜೀವಿ ಸಹೋದರಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ವರದಿಯಾಗಿದೆ.  ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments