ತನ್ನ ನೆಚ್ಚಿನ ನಟ ಹೆಸರನ್ನು ಬಹಿರಂಗವಾಗಿ ತಿಳಿಸಿದ ನಟಿ ನಯನತಾರಾ

Webdunia
ಗುರುವಾರ, 17 ಡಿಸೆಂಬರ್ 2020 (15:36 IST)
ಚೆನ್ನೈ : ನಟಿ ನಯನತಾರಾ ಅವರು ಯಾವಾಗಲೂ ಹೆಚ್ಚಾಗಿ ಧೈರ್ಯಶಾಲಿ ಪಾತ್ರವನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಅವರನ್ನು ತಮಿಳು ಚಿತ್ರರಂಗದಲ್ಲಿ ರೌಡಿ ಲೇಡಿ ಎಂದು ಕರೆಯುತ್ತಾರೆ.

ಪ್ರಸ್ತುತ ಅವರು ನೇತ್ರಿಕನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಾಗೇ ಅನ್ನಥಾ, ಕಾದಲ್, ನಿಹಾಲ್ ಸೇರಿದಂತೆ ಕೆಲವು ಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ಇದೀಗ ನಟಿ ನಯನತಾರಾ ಅವರು ಸಂದರ್ಶನವೊಂದರಲ್ಲಿ ತಮ್ಮ ನೆಚ್ಚಿನ ನಟ ಯಾರು? ಯಾಕೆ? ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ನಟಿ ನಯನತಾರಾ ಅವರಿಗೆ ಥಾಲಾ ಅಜಿತ್ ನೆಚ್ಚಿನ ನಟನಂತೆ. ಯಾಕೆಂದರೆ ಸೆಟ್ ನಲ್ಲಿ ಮಹಿಳೆಯರನ್ನು ಅಜಿತ್ ಗೌರವಿಸುತ್ತಾರಂತೆ. ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿದ್ದಾರಂತೆ. ಹಾಗಾಗಿ ನಯನತಾರಾ ಅಜಿತ್ ಅವರನ್ನು ವೈಯಕ್ತಿಕವಾಗಿ ತುಂಬಾ ಇಷ್ಟಪಡುತ್ತೇನೆಂದು  ಸಂದರ್ಶನವೊಂದರಲ್ಲಿ ಬಹಿರಂಗವಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments