Daily Horoscope

Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ಫ್ಯಾಂಟಮ್ ಲೋಕದಲ್ಲಿ ಈ ಖ್ಯಾತ ಕಿರುತೆರೆ ನಟಿ

ಕಿಚ್ಚ ಸುದೀಪ್
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ‘ಫ್ಯಾಂಟಮ್’ ಸಿನಿಮಾದಲ್ಲಿ ಕಿರುತೆರೆಯ ಖ್ಯಾತ ನಟಿ ನೀತಾ ಅಶೋಕ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.


ಕಲರ್ಸ್ ಕನ್ನಡ ವಾಹಿನಿಯಲ್ಲಿ ಹಿಂದೆ ಪ್ರಸಾರವಾಗುತ್ತಿದ್ದ ‘ಯಶೋಧೆ’ ಧಾರವಾಹಿ ಮೂಲಕ ಚಿರಪರಿತರಾದ ನಟಿ ಬಳಿಕ ನಾ ನಿನ್ನ ಬಿಡಲಾರೆಯಲ್ಲೂ ಪ್ರಮುಖ ಪಾತ್ರ ಮಾಡಿದ್ದರು.

ಇದೀಗ ಫ್ಯಾಂಟಮ್ ಸಿನಿಮಾದಲ್ಲಿ ಅಪರ್ಣಾ ಬಲ್ಲಾಳ್ ಅಲಿಯಾಸ್ ಪನ್ನಾ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಈ ಮೂಲಕ ಫ್ಯಾಂಟಮ್ ಸಿನಿಮಾದ ಮತ್ತೊಂದು ಪ್ರಮುಖ ಪಾತ್ರದ ಹೆಸರು ಬಯಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೇತರಿಕೆಗಾಗಿ ಒಂದಾದ ಸಿನಿಮಾ ರಂಗ