Webdunia - Bharat's app for daily news and videos

Install App

ಮಕ್ಕಳ ದಿನಾಚರಣೆಯಂದು ಮಗಳ ಪೋಟೋ ರಿವೀಲ್ ಮಾಡಿದ ನಟಿ ನೇಹಾ ಗೌಡ

Sampriya
ಗುರುವಾರ, 14 ನವೆಂಬರ್ 2024 (19:15 IST)
Photo Courtesy X
ಬೆಂಗಳೂರು: ಲಕ್ಷ್ಮಿ ಬಾರಮ್ಮ, ರಾಜಾ ರಾಣಿ ಶೋ, ಬಿಗ್‌ಬಾಸ್‌ ಸೀಸನ್ 9ರ  ಮೂಲಕ ಜನಮನ್ನಣೆ ಗಳಿಸಿದ ನೇಹಾ ಗೌಡ ಮೊದಲ ಹೆಣ್ಣು ಮಗುವನ್ನು ಈಚೆಗೆ ಸ್ವಾಗತಿಸಿದರು.  ಮೊದಲ ಬಾರಿ ಇದೀಗ ಮಗಳ ಫೋಟೋವನ್ನು ರಿವೀಲ್ ಮಾಡಿದ್ದಾರೆ.

ಮಕ್ಕಳ ದಿನಾಚರಣೆಯಂದು ನಮ್ಮ ಪುಟ್ಟ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುವುದಕ್ಕೆ ಖುಷಿಯಿದೆ.  ಜೀವನದಲ್ಲಿ ಮಗಳ ಆಗಮನವಾಗಿರುವುದಕ್ಕೆ ಖುಷಿಯಿದೆ ಎಂದು ಮಗಳ ಫೋಟೋ ಶೇರ್ ಮಾಡಿದ್ದಾರೆ. ಪ್ರೀತಿಯಲ್ಲಿದ್ದ ನೇಹಾ ಮತ್ತು ಚಂದನ್ ಅವರು 2018ರಲ್ಲಿ ಫೆಬ್ರವರಿಯಲ್ಲಿ ಮದುವೆಯಾದರು.

ನೇಹಾ ಹಾಗೂ ಚಂದನ್ ಅವರು ರಾಜರಾಣಿ ಶೋನಲ್ಲಿ ಭಾಗವಹಿಸಿದ್ದರು. ಚಂದನ್ ಅವರು ಈ ರಿಯಾಲಿಟಿ ಶೋ ಬಳಿಕ ಕಲರ್ಸ್‌ ಕನ್ನಡ ವಾಹಿನಿಯ ಅಭಿನಯಿಸಿದ್ದರು. ಅದಲ್ಲದೆ ನೇಹಾ ಅವರು ಬಿಗ್‌ಬಾಸ್‌ ಶೋನಲ್ಲಿ ಸ್ಪರ್ಧಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಮುಂದಿನ ಸುದ್ದಿ
Show comments