ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವಿವಾದ ಸೃಷ್ಟಿಸಿದ ನಟಿ ನಿಧಿ ಅಗರ್ವಾಲ್

Webdunia
ಭಾನುವಾರ, 6 ಡಿಸೆಂಬರ್ 2020 (11:12 IST)
ಚೆನ್ನೈ :  ನಟಿ ಸುಚೀಂದ್ರನ್ ಚಿತ್ರದಲ್ಲಿ ನಟ ಸಿಂಬು ಜೊತೆ ನಟಿ ನಿಧಿ ಅಗರ್ವಾಲ್ ಅವರು ಮೊದಲ ಬಾರಿಗೆ ನಟಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ಜಯಂ ರವಿ ಅಭಿನಯದ ಭೂಮಿ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ನಟಿ ನಿಧಿ ಅಗರ್ವಾಲ್ ಅವರು ಇತ್ತೀಚೆಗೆ ಬಾತ್ ರೂಂ ಧೂಮಪಾನವನ್ನು ಮಾಡುತ್ತಿರುವ ಚಿತ್ರ ಪ್ರಕಟಿಸುವ ಮೂಲಕ ಅಂತರ್ ಜಾಲದಲ್ಲಿ ದೊಡ್ಡ ವಿವಾದವನ್ನು ಉಂಟುಮಾಡಿದ್ದರು.

ಇದೀಗ ಅವರು ಅಭಿಮಾನಿಗಳನ್ನು ಕೆರಳಿಸುವಂತೆ ಮಾಡಲು ವಿವಾದಾತ್ಮಕ ಫೋಟೊವನ್ನು ಬಿಡುಗಡೆ ಮಾಡಿದ್ದಾರೆ. ಇದು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಬೆಂಕಿಹೊತ್ತಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments