ಕೊರೊನಾ ಸೋಂಕಿಗೆ ಒಳಗಾದ ನಟಿ ನಿವೇದಾ ಥಾಮಸ್

Webdunia
ಸೋಮವಾರ, 5 ಏಪ್ರಿಲ್ 2021 (13:45 IST)
ಚೆನ್ನೈ : ರಜನೀಕಾಂತ್ ದರ್ಬಾರ್ಚಿತ್ರದಲ್ಲಿ ನಟಿಸಿದ ದಕ್ಷಿಣ ಭಾರತದ ನಟಿ ನಿವೇತಾ ಥಾಮಸ್ ಕೊರೊನಾ ಸೋಂಕಿಗೆ  ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ನಟಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದು,  ನಾನು ಕೊರೊನಾ ಟೆಸ್ಟ್ ಒಳಪಟ್ಟಾಗ ಪಾಸಿಟಿವ್ ಬಂದಿದ್ದು, ನನ್ನನ್ನು ಪ್ರತ್ಯೇಕವಾಗಿರಿಸಲಾಗಿದೆ. ನಾನು ಎಲ್ಲಾ ವೈದ್ಯಕೀಯ ನಿಯಮಗಳಿಗೆ ಬದ್ಧಳಾಗಿದ್ದೇನೆ. ಸಂಪೂರ್ಣವಾಗಿ ಚೇತರಿಕೆಗಾಗಿ ಎದುರು ನೋಡುತ್ತಿದ್ದೇನೆ. ಚಿಕಿತ್ಸೆ ನೀಡಿದ ವೈದ್ಯರು, ಬೆಂಬಲ ನೀಡಿದವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ನಟಿ ನಿವೇದಾ ಥಾಮಸ್ ಪವನ್ ಕಲ್ಯಾಣ್ ಅವರ ವಕೀಲ್ ಸಾಬ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಇತ್ತೀಚೆಗೆ ವಕೀಲ್ ಸಾಬ್ ಚಿತ್ರದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಜೈಲಿನಲ್ಲಿ ಈಗ ದರ್ಶನ್ ಗೆ ನರಕದರ್ಶನ: ಈ ಎಲ್ಲಾ ಕೆಲಸ ಮಾಡಬೇಕು ದಾಸ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ಮುಂದಿನ ಸುದ್ದಿ
Show comments