Webdunia - Bharat's app for daily news and videos

Install App

ಗೋವಾದಲ್ಲಿ ನಟಿ ನಿವೇದಿತಾಗೆ ಲೈಂಗಿಕ ಕಿರುಕುಳ

Webdunia
ಶುಕ್ರವಾರ, 10 ಫೆಬ್ರವರಿ 2017 (13:09 IST)
ಸ್ಯಾಂಡಲ್‌ವುಡ್ ನಟಿ ನಿವೀದಿತಾಗೆ ಗೋವಾದಲ್ಲಿ ಕಹಿ ಅನುಭವ ಎದುರಾಗಿದೆ. ಸಾಮಾನ್ಯವಾಗಿ ಗೋವಾ ಎಂದರೆ ಪ್ರೇಮಿಗಳು, ಬಿಕಿನಿ, ಗುಂಡು ತುಂಡುಗೆ ಖ್ಯಾತಿ. ಸುಂದರ ಸಮುದ್ರ ತೀರ, ಮರಳಿನಲ್ಲಿ ಹಾಯಾಗಿ ಮೀಯಲು ಆಗಾಗ ಸಿನಿಮಾ ತಾರೆಗಳು ಗೋವಾಗೆ ಹೋಗುತ್ತಿರುತ್ತಾರೆ.
 
ಹಾಲಿಡೇ ಎಂಜಾಯ್ ಮಾಡಲು ಹೋಗಿದ್ದ ನಿವೇದಿತಾಗೆ ಗೂಂಡಾಗಳ ತಂಡವೊಂದು ಲೈಂಗಿಕ ಕಿರುಕುಳ ನೀಡಿದೆ. ಸಮುದ್ರ ತೀರದಲ್ಲಿ ಅಡ್ಡಾಡುತ್ತಿರಬೇಕಾದರೆ ಈ ಘಟನೆ ನಡೆದಿದೆ ಎಂದು ನಿವೇದಿತಾ ಹೇಳಿಕೊಂಡಿದ್ದಾರೆ. ಗೋವಾದಲ್ಲಿ ಎರಡು ದಿನ ಉಳಿದುಕೊಳ್ಳಲು, ಅದೂ ಒಂಟಿಯಾಗಿ ನಿರ್ಧರಿಸಿದ್ದರು ನಿವೇದಿತಾ. 
 
ಆಗ ಗೂಂಡಾಗಳ ತಂಡವೊಂದು ಅಸಭ್ಯವಾಗಿ ವರ್ತಿಸಿದೆ. ಕಡೆಗೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಹೋಟೆಲ್ ಸಪ್ಲೈಯರ್ ನಿವೇದಿತಾರನ್ನು ಅವರಿಂದ ಪಾರು ಮಾಡಿದ್ದಾನೆ. ಒಟ್ನಲ್ಲಿ ಯಾರೂ ಕಾಪಾಡದಿದ್ದರೆ ನಿವೇದಿತಾ ಪರಿಸ್ಥಿತಿ ಏನಾಗುತ್ತಿತ್ತೋ ಏನೋ. (ಕೃಪೆಃ ಟೈಂಸ್)

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ