ಮೀಟೂ ಆರೋಪ ಮಾಡಿದ ‘ಮಿಲನ’ ಚಿತ್ರದ ನಟಿ ಪಾರ್ವತಿ ಮೆನನ್

Webdunia
ಗುರುವಾರ, 1 ನವೆಂಬರ್ 2018 (07:16 IST)
ಬೆಂಗಳೂರು : ಪುನೀತ್ ರಾಜ್ ಕುಮಾರ್ ಜೊತೆ ‘ಮಿಲನ’ ಚಿತ್ರದಲ್ಲಿ ನಟಿಸಿದ ನಟಿ ಪಾರ್ವತಿ ಮೆನನ್ ಇದೀಗ ಮೀಟೂ ಆರೋಪ ಮಾಡಿದ್ದಾರೆ.


ಪಾರ್ವತಿ ಮೆನನ್ ಅವರಿಗೆ 3 ವರ್ಷ  ವಯಸ್ಸಿನಲ್ಲಿ ಲೈಂಗಿಕ ಕಿರುಕುಳದ ಅನುಭವವಾಗಿತ್ತಂತೆ. ಆದರೆ 12 ವರ್ಷಗಳ ನಂತರ ಆ ಬಗ್ಗೆ ಅವರಿಗೆ ಅರಿವಿಗೆ ಬಂದಿದೆಯಂತೆ. ಈ ಬಗ್ಗೆ ಈಗ ಪಾರ್ವತಿ ಅವರು ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ.


ತಿರುವಂತಪುರದಲ್ಲಿ ನಡೆದ ಖಾಸಗಿ ಕಾರ‍್ಯಕ್ರಮದಲ್ಲಿ ಮಾತನಾಡಿರುವ ಅವರು “ನಾನು  ಮೂರ್ನಾಲ್ಕು ವರ್ಷದ ಹುಡುಗಿ ಆಗಿದ್ದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಆದರೆ ಎಂದೋ ಆದ ಘಟನೆ ಕಿರುಕುಳವನ್ನು ಈಗ ಯಾಕೆ ಹೇಳುತ್ತಿದ್ದಾರೆ ಅಂದುಕೊಳ್ಳಬಹುದು. ಆದರೆ ಸಂತ್ರಸ್ತರ ಸ್ಥಿತಿ, ನೋವು ಅವರಿಗಷ್ಟೇ ಗೊತ್ತಿರುತ್ತೆ. ಆ ಒಂದು ಕಿರುಕುಳ, ಆ ಒಂದು ಘಟನೆ ಮಾನಸಿಕ ಸ್ಥಿತಿ ಮೇಲೆ ಪರಿಣಾಮ ಬೀರುತ್ತೆದೆ. ನನಗೂ ಹಾಗೇ ಆಗಿತ್ತು. 12 ವರ್ಷಗಳ ನಂತರ ನನಗೆ ಆದ ಕಿರುಕುಳ ಅರಿವಿಗೆ ಬಂದಿದೆ”  ಎಂದು ಪಾರ್ವತಿ ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ