Webdunia - Bharat's app for daily news and videos

Install App

ಮದುವೆಗಿಂತ ಮೊದಲೇ ಪ್ರೆಗ್ನೆಂಟ್ ಎಂದು ಘೋಷಿಸಿದ ಪಾರ್ವತಿ, ನಿತ್ಯಾ ಮೆನನ್!

Webdunia
ಶನಿವಾರ, 29 ಅಕ್ಟೋಬರ್ 2022 (10:20 IST)
ಹೈದರಾಬಾದ್: ನಟಿಯರಾದ ಪಾರ್ವತಿ ಹಾಗೂ ನಿತ್ಯಾ ಮೆನನ್ ಪ್ರೆಗ್ನೆನ್ಸಿ ಕನ್ ಫರ್ಮ್ ಆಗಿರುವ ಕಿಟ್ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ!

ಈ ಇಬ್ಬರೂ ನಟಿಯರು ಇನ್ನೂ ಮದುವೆಯಾಗಿಲ್ಲ. ಜೊತೆಗೆ ಲವ್ ಲೈಫ್ ಬಗ್ಗೆಯೂ ಸೀಕ್ರೆಟ್ ಬಾಯ್ಬಿಟ್ಟಿಲ್ಲ. ಅದಕ್ಕೂ ಮೊದಲೇ ಪ್ರೆಗ್ನೆನ್ಸಿ ಘೋಷಣೆ ಮಾಡಿದ್ದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.

ಆದರೆ ಇದೆಲ್ಲಾ ಒಂದು ಸಿನಿಮಾ ವಿಚಾರವಾಗಿ ಮಾಡಿರುವ ಪೋಸ್ಟ್. ಮಲಯಾಳಂ ಸಿನಿಮಾವೊಂದರ ಪ್ರಮೋಷನ್ ಗಾಗಿ ಪಾರ್ವತಿ, ನಿತ್ಯಾ ಮೆನನ್, ಅಮೃತಾ ಸುಭಾಷ್ ಸೇರಿದಂತೆ ಕೆಲವು ನಟಿಯರು ಇದೇ ರೀತಿ ಪೋಸ್ಟ್ ಮಾಡಿದ್ದರು. ಆದರೆ ಪ್ರೆಗ್ನೆನ್ಸಿ ಕಿಟ್ ನೋಡಿ ನೆಟ್ಟಿಗರು ಒಂದು ಕ್ಷಣ ಹೌಹಾರಿದ್ದು ಸುಳ್ಳಲ್ಲ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments