ಲಂಡನ್‌ನಲ್ಲೂ ಕನ್ನಡ ಪ್ರೇಮ ಮೆರೆದ ನಟಿ ಪೂಜಾ ಗಾಂಧಿ

Sampriya
ಭಾನುವಾರ, 6 ಅಕ್ಟೋಬರ್ 2024 (19:14 IST)
Photo Courtesy X
ಬೆಂಗಳೂರು: ಮಳೆ ಹುಡುಗಿ ಪೂಜಾ ಗಾಂಧಿ ಮತ್ತು ಪತಿ ವಿಜಯ್ ಘೋರ್ಪಡೆ ಜತೆ ಲಂಡನ್‌ನಲ್ಲಿರುವ ಬಸವೇಶ್ವರ ಪುತ್ಥಳಿಗೆ ನಮಸ್ಕರಿಸಿದರು.

ಬಸವ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೂಜಾ ಗಾಂಧಿ ದಂಪತಿ ಭಾಗಹಿಸಿದ್ದಾರೆ. ಇದೇ ವೇಳೆ ಅಲ್ಲಿನ ಕನ್ನಡ ಸಂಘಗಳು ಈ ಜೋಡಿಯನ್ನು ಸನ್ಮಾನಿಸಿದೆ.

ಮದುವೆಯಾದ ಬಳಿಕ ಪತಿ ಜೊತೆ ಪೂಜಾ ಗಾಂಧಿ ಲಂಡನ್‌ಗೆ ಹಾರಿದ್ದಾರೆ. ಅಲ್ಲಿ ಲಂಡನ್‌ನಲ್ಲಿರುವ 2 ಪ್ರಮುಖ ಕನ್ನಡ ಸಂಸ್ಥೆಗಳಾದ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಬಸವ ಸಮಿತಿ ಜಂಟಿಯಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಮಾನವ ಹಕ್ಕುಗಳು, ಲಿಂಗ ಸಮಾನತೆ ಮತ್ತು ಜಾತಿ ತಾರತಮ್ಯದ ವಿರುದ್ಧದ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿದರು. ತನಗೆ ಬಸವಣ್ಣನ ಬಗ್ಗೆ ಅಪಾರ ಅಭಿಮಾನವಿದೆ ಮತ್ತು ಅವರ ಬೋಧನೆಗಳ ಸಮರ್ಪಿತ ಅನುಯಾಯಿ ಎಂದು ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ