ಸಂಭಾವನೆ ಹೆಚ್ಚಿಸಿಕೊಂಡ ನಟಿ ಪೂಜಾ ಹೆಗ್ಡೆ

ಶನಿವಾರ, 1 ಆಗಸ್ಟ್ 2020 (12:03 IST)
ಹೈದರಾಬಾದ್ : ಸೂಪರ್ ಹಿಟ್ ಚಿತ್ರಗಳನ್ನು ನೀಡುತ್ತಿರುವ ನಟಿ ಪೂಜಾ ಹೆಗ್ಡೆ ಇದೀಗ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ.

ಅಲ್ಲು ಅರ್ಜುನ್ ಅಭಿನಯದ ‘ದುವ್ವಾಡ ಜಗನ್ನಾಥ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವುದರ  ಮೂಲಕ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ನಟಿ ಬಳಿಕ ಸ್ಟಾರ್ ನಟರ ಜೊತೆ ನಟಿಸಿದ್ದಾರೆ. ಈಗಲೂ ಅವರಿಗೆ ಬಹಳ ಆಫರ್ ಗಳು ಬರುತ್ತಿವೆ.

ಅಲ್ಲದೇ  ಪೂಜಾ ಹೆಗ್ಡೆ ನಟಿಸಿದ ‘ಅಲಾ ವೈಕುಂಠಪುರಂಲೋ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರು ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಅವರ ಪ್ರಸ್ತುತ ಸಂಭಾವನೆ 2 ಕೋಟಿ ಸಮೀಪ ಹೋಗಿದೆಯಂತೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಅವರಿವರ ಜೊತೆ ಮಲಗಿ ತ್ರಿಶಾ ನಾಯಕಿಯಾದರು ಎಂದ ನಟಿ