Webdunia - Bharat's app for daily news and videos

Install App

ಕೊನೆಗೂ ನಿಶ್ಚಿತಾರ್ಥ ಮಾಡಿಕೊಂಡ ನಟಿ ಪೂನಂ ಪಾಂಡೆ

Webdunia
ಭಾನುವಾರ, 26 ಜುಲೈ 2020 (18:47 IST)
ಮಾಡೆಲ್ ಕಂ ನಟಿ ಪೂನಮ್ ಪಾಂಡೆ, ಕೊರೊನಾ ಅಬ್ಬರದ ನಡುವೆ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ತಮ್ಮ ದೀರ್ಘಕಾಲದ ಗೆಳೆಯ ಸ್ಯಾಮ್ ಅಹ್ಮದ್ ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಉಂಗುರಗಳನ್ನು ತೋರಿಸುತ್ತಿರುವ ಚಿತ್ರವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

"ನಾವು ಅಂತಿಮವಾಗಿ ಇದನ್ನು ಮಾಡಿದ್ದೇವೆ!" ಎಂದು ಚಿತ್ರದಲ್ಲಿ ಸ್ಯಾಮ್ ಬರೆದುಕೊಂಡಿದ್ದಾರೆ.  ಕಾಮೆಂಟ್ ಗಳ ವಿಭಾಗದಲ್ಲಿ, ಪೂನಮ್ ಪಾಂಡೆ, “ಅತ್ಯುತ್ತಮ ಭಾವನೆ”ಎಂದು ಸ್ಯಾಮ್ ಗೆ ಪ್ರತಿಕ್ರಿಯಿಸಿದ್ದಾರೆ.

ಪೂನಂ ಪಾಂಡೆ ಅವರ ಅಭಿಮಾನಿಗಳು ನಟಿಗೆ ಶುಭ ಕೋರುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments