Select Your Language

Notifications

webdunia
webdunia
webdunia
webdunia

ಬೇಸಿಗೆ ಎಂಜಾಯ್ ಮೂಡ್ ನಲ್ಲಿ ನಟಿ ಪ್ರಿಯಾಂಕಾ ಚೋಪ್ರಾ

ಬೇಸಿಗೆ ಎಂಜಾಯ್ ಮೂಡ್ ನಲ್ಲಿ ನಟಿ ಪ್ರಿಯಾಂಕಾ ಚೋಪ್ರಾ
ಮುಂಬೈ , ಗುರುವಾರ, 3 ಸೆಪ್ಟಂಬರ್ 2020 (16:53 IST)
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಬೇಸಿಗೆ ದಿನಗಳನ್ನು ಎಂಜಾಯ್ ಮಾಡುತ್ತಿರುವ ಫೋಟೋ ವೈರಲ್ ಆಗಿದೆ.

ನಟಿ ಪ್ರಿಯಾಂಕಾ ಚೋಪ್ರಾ ಯುಎಸ್ ನಲ್ಲಿ "ಬೇಸಿಗೆಯ ಕೊನೆಯ ಕೆಲವು ದಿನಗಳನ್ನು" ಆನಂದಿಸುತ್ತಿದ್ದಾರೆ.

 ಪ್ರಿಯಾಂಕಾ ಚೋಪ್ರಾ ಪ್ರಸ್ತುತ ಪತಿ ನಿಕ್ ಜೊನಸ್ ಅವರೊಂದಿಗೆ ಯುಎಸ್ ನಲ್ಲಿ ವಾಸಿಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟಿ ತನ್ನ ದಿನನಿತ್ಯದ ಅಪಡೇಟ್ ಗಳನ್ನು ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲು ಇಷ್ಟಪಡುತ್ತಾರೆ. ಈಗ, ಅವರು ಬೇಸಿಗೆಯ ದಿನವನ್ನು ಆನಂದಿಸುತ್ತಿರುವ ಚಿತ್ರವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇತಿಹಾಸದ ಸುಂದರ ದೆವ್ವ ಇವರೇ ಎಂದ ಬಾಲಿವುಡ್ ನಟಿ